Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

IPL 2026: ಕೊಹ್ಲಿ ಶತಕದ ಅಬ್ಬರ: ಕೆಕೆಆರ್ ಮಣಿಸಿ ಮತ್ತೆ ನಂ.1 ಆದ ಆರ್‌ಸಿಬಿ

ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 2026ರ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ. ಶಹೀದ್ ವೀರ್...

ಸಣ್ಣ ಮಳೆಗೆ ಕೊಳಚೆ ಗುಂಡಿಯಾಗಿ ಮಾರ್ಪಟ್ಟ ಮಲೆಮಹದೇಶ್ವರ ಬೆಟ್ಟದ ಮುಖ್ಯರಸ್ತೆ : ಭಕ್ತರಿಗೆ ಸಂಕಷ್ಟ!

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆ ಸಣ್ಣ ಮಳೆಯಲ್ಲೇ ಸಂಪೂರ್ಣವಾಗಿ ಹದಗೆಟ್ಟಿರುವ ಘಟನೆ ಭಕ್ತರು ಹಾಗೂ ಸ್ಥಳೀಯರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾದಳ್ಳಿ ಮಾರ್ಗವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ಚರಂಡಿ...

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಎಚ್ಚರಿಕೆ ನೀಡಲಾಗಿದ್ದರೂ, ಮುಕ್ಕಾಲು ಕರ್ನಾಟಕದಲ್ಲಿ ವರುಣನ ಆಗಮನದ...

ಜಾತಿ ಕಾರಣಕ್ಕೆ ಮದುವೆಗೆ ವಿರೋಧ: 25 ವರ್ಷದ ಯುವಕ ದುರಂತ ಅಂತ್ಯ

ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ...

ಕೇಸರಿ ಶಾಲಿಗೆ ನಿರ್ಬಂಧ, ಹಿಜಾಬ್‌ಗೆ ಅನುಮತಿ: ರಾಜ್ಯ ಸರ್ಕಾರದ ಮಹತ್ವದ ಆದೇಶ!

ಬೆಂಗಳೂರು: 2022ರಲ್ಲಿ ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್–ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಲಾಗಿದ್ದು, ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ...

ಗದಗ ನಗರಸಭೆ ಕೇಸ್‌ಗೆ ಸುಪ್ರೀಂ ಬ್ರೇಕ್: ಬಿಜೆಪಿ ಸದಸ್ಯರಿಗೆ ತಾತ್ಕಾಲಿಕ ರಿಲೀಫ್!

ಗದಗ: ಗದಗ–ಬೆಟಗೇರಿ ನಗರಸಭೆಯ ಮೂವರು ಸದಸ್ಯರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಬೆಳಗಾವಿ ಪ್ರಾದೇಶಿಕ ಆಯುಕ್ತರು ನಡೆಸಬೇಕಿದ್ದ ಮುಂದಿನ ವಿಚಾರಣಾ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News