ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಇತ್ತೀಚಿನ ದಿನಗಳಲ್ಲಿ ಹಂಟಾವೈರಸ್ ಮತ್ತೆ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಕ್ರೂಸ್ ಶಿಪ್‌ನಲ್ಲಿ ಸೋಂಕು ಪ್ರಕರಣ ಪತ್ತೆಯಾದ ಬಳಿಕ ಹಲವು ದೇಶಗಳಲ್ಲಿ ಈ ವೈರಸ್ ಕುರಿತು ಎಚ್ಚರಿಕೆ ಹೆಚ್ಚಾಗಿದೆ.
ಆದರೆ ಆರೋಗ್ಯ ತಜ್ಞರ...
ಮಕ್ಕಳ ಮನಸ್ಸು ರೂಪಿಸುವಲ್ಲಿ ಪೋಷಕರ ಮಾತುಗಳೇ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಚಿಕ್ಕ ಮಕ್ಕಳ ಮನಸ್ಸು ಬಹಳ ಮೃದುವಾಗಿರುವುದರಿಂದ ಅವರು ಸುತ್ತಮುತ್ತಲಿನ ವಾತಾವರಣ ಹಾಗೂ ಪೋಷಕರ ನಡವಳಿಕೆಯಿಂದಲೇ ಜಗತ್ತನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು...
ಚಾಮರಾಜನಗರ: ಕಾಡುಪ್ರಾಣಿಗಳ ದಾಳಿಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಸಂಬಂಧಿಸಿದ ಪಾದಯಾತ್ರೆ ವ್ಯವಸ್ಥೆಯಲ್ಲಿ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಇದೀಗ ಜಾತ್ರಾ ಕಾಲವನ್ನು ಹೊರತುಪಡಿಸಿ ಉಳಿದ ಸಾಮಾನ್ಯ ದಿನಗಳಲ್ಲಿ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಆಗಿರುವ ವಿಜಯ್, ನಟಿ ತ್ರಿಶಾ ಕೃಷ್ಣನ್ ಅಭಿನಯದ ‘ಕರುಪ್ಪ್’ ಸಿನಿಮಾಗೆ ವಿಶೇಷ ಅನುಮತಿ ನೀಡಿರುವುದು ಚಿತ್ರರಂಗದಲ್ಲಿ ಹಾಟ್ ಟಾಪಿಕ್ ಆಗಿದೆ. ಸೂರ್ಯ ಮತ್ತು ತ್ರಿಶಾ ನಟನೆಯ ಈ ಚಿತ್ರ...
ರಾಮನಗರ: ಹೃದಯಾಘಾತದಿಂದ ನಿಧನರಾದ ಕನ್ನಡದ ಖ್ಯಾತ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರಿಗೆ ರಾಮನಗರ ತಾಲೂಕಿನ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತಿಮ ವಿದಾಯ ನೀಡಲಾಯಿತು. ಲಿಂಗಾಯತ ಸಂಪ್ರದಾಯದಂತೆ ನಡೆದ ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು,...
ಕಲಬುರಗಿ: ಜಿಲ್ಲೆಯ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳ ಮೂಲಕ ತಯಾರಾಗುತ್ತಿರುವ ರೊಟ್ಟಿಗಳನ್ನು ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾಕ್ಕೆ ರಫ್ತು ಮಾಡುವ ಮಹತ್ವಾಕಾಂಕ್ಷಿ ಯೋಜನೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...