ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ...
ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮುನಿರತ್ನ...
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೊಬೈಲ್ ಬಳಕೆ ಪ್ರಕರಣಕ್ಕೆ...
ಹಾಸನ: ನೇಪಾಳದಲ್ಲಿ ಸಂಭವಿಸಿದ ರೀತಿಯ ಭೀಕರ ಪ್ರವಾಹದಂತಹ ಘಟನೆಗಳು ದಕ್ಷಿಣ ಭಾರತದಲ್ಲೂ ಸಂಭವಿಸುವ ಸಾಧ್ಯತೆಯಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಮುದ್ರದ ನೀರು ನುಗ್ಗಿ ಊರುಗಳು ಮುಳುಗುವಂತಹ...
ಬೆಂಗಳೂರು: ‘ವಂದೇ ಮಾತರಂ’ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಆರು ಚರಣಗಳ ಬದಲು ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಿದೆ.
1937ರ...
ನವದೆಹಲಿ: ಮಕ್ಕಳ ನಾಪತ್ತೆ, ಅಪಹರಣ ಹಾಗೂ ಬಲವಂತವಾಗಿ ಕರೆದೊಯ್ಯುವ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಿದೆ. ಈ ಸಂಬಂಧ ಕೇಂದ್ರ ಸರ್ಕಾರ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು...
ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಪಕ್ಷಗಳು ಟೀಕಿಸಿದ್ದವು. ಆದರೆ ಇದೀಗ ಇದೇ ಗ್ಯಾರಂಟಿ ಮಾಡೆಲ್ ದೇಶದ ವಿವಿಧೆಡೆ ಜಾರಿಯಾಗಿದ್ದು, ವಿಶ್ವದ ಹಲವು ದೇಶಗಳು ಕೂಡ ಇದನ್ನು ಒಪ್ಪಿಕೊಂಡಿವೆ...
ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ₹2,186.20 ಕೋಟಿ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...