ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಚೆನ್ನೈ: ಟಿವಿಕೆ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮತ್ತೊಂದು ಹೊಸ ವಿಮಾನ ನಿಲ್ದಾಣ ಸ್ಥಾಪಿಸಲು ಎರಡು ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪರಂದೂರು ಏರ್‌ಪೋರ್ಟ್ ಯೋಜನೆಯನ್ನು...
ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡನಾಗಮಂಗಲದ ಕೇಂಬ್ರಿಡ್ಜ್ ಶಾಲೆ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಐದು ಬೈಕ್‌ಗಳು ಬೆಂಕಿಗಾಹುತಿಯಾಗಿವೆ.
ಮನೆಯ ಪಾರ್ಕಿಂಗ್ ಸ್ಥಳದಲ್ಲಿ ಬಾಡಿಗೆದಾರರು ನಿಲ್ಲಿಸಿದ್ದ...
ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರಿಗೆ BMW RR ಬೈಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆ ಗೇಟ್ ಸಿಗ್ನಲ್ ಬಳಿ ನಡೆದಿದೆ.
ಮೃತ ಯುವಕನನ್ನು ದೇವನಹಳ್ಳಿ ತಾಲೂಕಿನ ನರಗನಹಳ್ಳಿ ಗ್ರಾಮದ ನಿವಾಸಿ...
ಗರ್ಭಧಾರಣೆಯ ನಂತರ ಮಹಿಳೆಯ ದೇಹದಲ್ಲಿ ಹಲವು ಸಹಜ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ.
ಹೊಟ್ಟೆ ದೊಡ್ಡದಾಗುವುದು, ಸ್ತನಗಳ ಗಾತ್ರ ಹೆಚ್ಚಾಗುವುದು ಹಾಗೂ ದೇಹದ ಆಕಾರದಲ್ಲಿ ಬದಲಾವಣೆ ಉಂಟಾಗುವುದರ ಜೊತೆಗೆ ತೂಕವೂ ಹೆಚ್ಚಾಗುತ್ತದೆ. ಆದರೆ ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗುವುದಕ್ಕೆ...
ಗದಗ: ರಾತ್ರಿ ವೇಳೆ ನಿಲ್ಲಿಸಿದ್ದ ಕಾರುಗಳ ಬಾಗಿಲು ಲಾಕ್‌ಗಳನ್ನು ಅತ್ಯಾಧುನಿಕ ಎಲೆಕ್ಟ್ರಾನಿಕ್ ಕೀ-ಪ್ರೋಗ್ರಾಮಿಂಗ್ ಸಾಧನದ ಮೂಲಕ ತೆರೆದು ಕಾರುಗಳನ್ನು ಕಳವು ಮಾಡುತ್ತಿದ್ದ ಅಂತಾರಾಜ್ಯ ಕಾರು ಕಳ್ಳರ ಜಾಲವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದು, ಅವರಿಂದ ಎರಡು ಕಾರುಗಳು, ಕಾರು ಕಳವಿಗೆ ಬಳಸುತ್ತಿದ್ದ ವೃತ್ತಿಪರ ಕೀ-ಪ್ರೋಗ್ರಾಮಿಂಗ್ ಸಾಧನ ಸೇರಿದಂತೆ ಒಟ್ಟು ₹27.15 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ. ಗದಗ ತಾಲೂಕಿನ […]
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...