ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ರಾಯಚೂರು: ಮಂತ್ರಾಲಯ ಶ್ರೀಮಠದ ಆವರಣದಲ್ಲಿದ್ದ ಕಾರ್ಮಿಕರ ಶೆಡ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ ಕಾರ್ಮಿಕರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ನರಹರಿ ತೀರ್ಥ ವಸತಿ ಗೃಹಗಳ...
ಬೆಂಗಳೂರು: ಕಾಂಗ್ರೆಸ್‍ನವರು ಏಕಾಏಕಿ ಕುತಂತ್ರ, ಷಡ್ಯಂತ್ರ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ, ದ್ರೋಹವೆಸಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ.
ರಾಜ್ಯ...
ಬೆಂಗಳೂರು: ದಲಿತರ ಪರ, ಸಂವಿಧಾನದ ಪರ ಮತ್ತು ಡಾ. ಅಂಬೇಡ್ಕರರ ಪರ ಎನ್ನುವ ಕಾಂಗ್ರೆಸ್ಸಿನವರು ಈಗ ಮೀಸಲಾತಿ ವಿಚಾರದಲ್ಲಿ ಈ ಮೂರಕ್ಕೂ ಎಳ್ಳುನೀರು ಬಿಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...
ದಕ್ಷಿಣ ಕನ್ನಡ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದ್ದು, ಭಕ್ತರಿಗೆ ಇದೀಗ ಮಧ್ಯಾಹ್ನ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ಸಿಗಲಿದೆ. ದೇವಸ್ಥಾನದ ಆಡಳಿತ ಮಂಡಳಿ ಈ ಹೊಸ...
ವಿಜಯಪುರ: ಜಿಲ್ಲಾ ಪೊಲೀಸರು ಸಮಾಜಮುಖಿ ಕಾರ್ಯದ ಮೂಲಕ ಹೊಸ ಮಾದರಿ ನಿರ್ಮಿಸಿದ್ದಾರೆ. ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದ 73 ಮಂದಿ ವೃದ್ಧರು ಮತ್ತು ಒಂಟಿ ಮಹಿಳೆಯರಿಗೆ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಟ್ಟು ‘ಆಸರೆ’ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.
ಜಿಲ್ಲೆಯ...
ಹಾಸನ: ನಗರದ ಕುವೆಂಪುನಗರದಲ್ಲಿರುವ ಎಂ.ಜೆ ಫಿಟ್ನೆಸ್ ಸ್ಟುಡಿಯೋದಲ್ಲಿ ನಡೆದ ಕ್ಷುಲ್ಲಕ ಜಗಳ ಭೀಕರ ತಿರುವು ಪಡೆದಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಭುಜ ತಾಗಿದ ವಿಚಾರಕ್ಕೆ ಯುವಕನೊಬ್ಬನ ಮೇಲೆ ಕ್ರೂರ ಹಲ್ಲೆ ನಡೆಸಲಾಗಿದ್ದು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...