Crime News

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಪ್ರೀತಿಯಿಂದ ಆರಂಭವಾಗಿ ‘ಹಿಟ್ಲರ್ ಕಲ್ಯಾಣ’ವರೆಗೂ: ದಿಲೀಪ್ ರಾಜ್-ಶ್ರೀವಿದ್ಯಾ ಜೋಡಿಯ ಯಶೋಗಾಥೆ

ನಟ ದಿಲೀಪ್ ರಾಜ್ ನಿಧನವು ಕನ್ನಡ ಕಿರುತೆರೆಗೆ ದೊಡ್ಡ ನಷ್ಟ ತಂದಿದೆ. ಆದರೆ ಅವರು ಪತ್ನಿ ಶ್ರೀವಿದ್ಯಾ ಜೊತೆ ಸೇರಿ ಕಟ್ಟಿದ ಯಶಸ್ವಿ ಜೀವನ ಮತ್ತು ನಿರ್ಮಾಣ ಸಂಸ್ಥೆಯ ಪಯಣ ಇಂದು ಮತ್ತೆ...

‘ನಾನು ಕೈಬೀಸಿದರೂ ಯಾರೂ ನೋಡಲಿಲ್ಲ’: ಆಶ್ರಮದ ಅನುಭವ ಹೇಳಿ ಭಾವುಕರಾದ ರಜನಿಕಾಂತ್

ಸೂಪರ್‌ಸ್ಟಾರ್ ರಜನಿಕಾಂತ್ ಭಾಗವಹಿಸಿದ್ದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವಿಶೇಷ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ಶ್ರೀ ರವಿಶಂಕರ್ ಆಶ್ರಮದಲ್ಲಿ ನಡೆದ ಒಂದು ಘಟನೆ...

ಇಂದು ಸಂಜೆ ರಾಮನಗರದ ಫಾರ್ಮ್‌ಹೌಸ್‌ʼನಲ್ಲಿ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ!

ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷದ ದಿಲೀಪ್ ರಾಜ್ ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ...

ನಿಧಾನಗತಿಯ ಬೌಲಿಂಗ್: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ʼಗೆ 12 ಲಕ್ಷ ರೂ. ದಂಡ

ನವದೆಹಲಿ: ಸೋಮವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 55ನೇ ಪಂದ್ಯದಲ್ಲಿ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ದಾಖಲಿಸಿದೆ. ಆದರೆ ತಂಡವನ್ನು...

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಮಹತ್ವದ ಹೆಜ್ಜೆ; ಬೆಂಗಾವಲು ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ

ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಅಮೆರಿಕ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಿನ್ನೆಲೆ ದೇಶದಲ್ಲಿ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕ್ರಮ ಕೈಗೊಂಡಿದ್ದಾರೆ....

ಮಂಗಳೂರಿನಲ್ಲಿ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ: ಕಾಲೇಜು ವಿದ್ಯಾರ್ಥಿನಿ ಅರೆಸ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕ ದ್ರವ್ಯ ಜಾಲ ಎಷ್ಟು ಆಳವಾಗಿ ವ್ಯಾಪಿಸಿದೆ ಎಂಬುದಕ್ಕೆ ಸಾಕ್ಷಿಯಾಗುವಂತೆ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬಾರಿ ಮಾದಕ ವಸ್ತುವಿನೊಂದಿಗೆ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News