ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಮಾಜಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ...
ಮಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಜಮೆಯಾಗುತ್ತಿಲ್ಲ ಎಂದು ಸಾರ್ವಜನಿಕರಿಂದ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ದೊಡ್ಡ ಎಡವಟ್ಟು ಬೆಳಕಿಗೆ ಬಂದಿದೆ. ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು...
ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಸರ್ಕಾರದ ಪರ 144 ಮಂದಿ ಶಾಸಕರು ಮತ ಚಲಾಯಿಸುವ ಮೂಲಕ ವಿಜಯ್ ಸರ್ಕಾರಕ್ಕೆ...
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಖ್ಯಾತ ಕೋಚ್ ರಾಹುಲ್ ದ್ರಾವಿಡ್ ಇದೀಗ ಯುರೋಪಿಯನ್ ಟಿ20 ಲೀಗ್‌ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ETPL) ಉದ್ಘಾಟನಾ...
ಮುಂಬೈ: ಮಹಾರಾಷ್ಟ್ರದ ಬಾರಾಮತಿ ಪ್ರದೇಶದಲ್ಲಿ ಮತ್ತೆ ವಿಮಾನ ಪತನಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ಈ ವರ್ಷದ ಆರಂಭದಲ್ಲಿ ಇದೇ ಭಾಗದಲ್ಲಿ ಸಂಭವಿಸಿದ್ದ ವಿಮಾನ ದುರಂತದ ನೆನಪು ಮಾಸುವ ಮುನ್ನವೇ ಬುಧವಾರ ಮತ್ತೊಂದು ತರಬೇತಿ...
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ದಿಲೀಪ್ ರಾಜ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸಿನಿರಂಗ ಹಾಗೂ ಅಭಿಮಾನಿಗಳ ವಲಯದಲ್ಲಿ ದುಃಖದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...