ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತೆ ಹೊಂದಿರುವ ಆಸ್ತಿ ಮಾಲೀಕರಿಗೆ ಎ ಖಾತೆ ಪಡೆಯಲು ಅವಕಾಶ ಕಲ್ಪಿಸುವ...
ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರಿನಲ್ಲಿ ನಿರುದ್ಯೋಗಿಗಳಿಗೆ ಸುವರ್ಣಾವಕಾಶ ಒದಗಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ನೇರ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ...
ಮಂಡ್ಯ: ಜಿಲ್ಲೆಯ ತಂಗಳಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಕಬಡ್ಡಿ ಆಟದ ಮೇಲಿದ್ದ ಆಸಕ್ತಿಯೇ ಕೊನೆಗೂ ಬಾಲಕನ ಸುಳಿವು ನೀಡಿದ್ದು, ಪ್ರಕರಣ ಸುಖಾಂತ್ಯ...
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು 2026ರ ಅತಿದೊಡ್ಡ ಹಗರಣವಾಗಿದ್ದು, ಭಾರತದ ಇತಿಹಾಸದಲ್ಲೇ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆಯ ಅತಿ ದೊಡ್ಡ ಪ್ರಕರಣ ಇದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ...
ರಾಯಚೂರು: ಮಂತ್ರಾಲಯ ಶ್ರೀಮಠದ ಆವರಣದಲ್ಲಿದ್ದ ಕಾರ್ಮಿಕರ ಶೆಡ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ ಕಾರ್ಮಿಕರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ನರಹರಿ ತೀರ್ಥ ವಸತಿ ಗೃಹಗಳ...
ಬೆಂಗಳೂರು: ಕಾಂಗ್ರೆಸ್‍ನವರು ಏಕಾಏಕಿ ಕುತಂತ್ರ, ಷಡ್ಯಂತ್ರ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ, ದ್ರೋಹವೆಸಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ.
ರಾಜ್ಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...