ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಇಂಡಿಯನ್ ಪ್ರೀಮಿಯರ್ ಲೀಗ್‌ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಶಾಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆರ್‌ಸಿಬಿ...
ನವದೆಹಲಿ: ಜಾಗತಿಕ ಆರ್ಥಿಕ ಅಸ್ಥಿರತೆ ಹಾಗೂ ಇಂಧನ ಬಿಕ್ಕಟ್ಟಿನ ನಡುವೆಯೇ ದೇಶದ ಆರ್ಥಿಕತೆಯನ್ನು ರಕ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.
ಪ್ರಧಾನಿ ನರೇಂದ್ರ...
ಬೆಂಗಳೂರು: ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮನೆಯಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು...
ನವದೆಹಲಿ: ಮೇ 3 ರಂದು ನಡೆದ NEET-UG 2026 ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕಿಂಗ್‌ಪಿನ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಅಂತರರಾಜ್ಯ ಸಂಘಟಿತ ಜಾಲ ಕಾರ್ಯನಿರ್ವಹಿಸಿದ್ದ ಮಾಹಿತಿ...
ರಾಯಚೂರು: ಕಲಿಯುಗದ ಕಾಮಧೇನು ಎಂದೇ ಪ್ರಸಿದ್ಧವಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಏಪ್ರಿಲ್ ಹಾಗೂ ಮೇ ತಿಂಗಳ ಮೊದಲ 20 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಹರಿದು ಬಂದಿದೆ.
ಮಠದಲ್ಲಿ ನಡೆದ...
ರಾಮನಗರ: ರಾಮನಗರ ಜಿಲ್ಲೆಯ ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ 35 ವರ್ಷದ ಹೆಣ್ಣಾನೆ ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದು, ಅದರ ಬಳಿ ನಿಂತು ಮರಿ ಆನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...