Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

ಗೃಹ ಖಾತೆ ಬಿಟ್ಟು RSS ವಿರೋಧಿ ಇಲಾಖೆ ತೆಗೆದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ: ವ್ಯಕ್ತಿ ಸಾವು!

ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು 62 ವರ್ಷದ ವ್ಯಕ್ತಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಸಿ ಟೌನ್‌ನಲ್ಲಿ ನಡೆದಿದೆ. ಮೃತರನ್ನು ಲೂಥ್ ನಾಥನ್ (62) ಎಂದು ಗುರುತಿಸಲಾಗಿದೆ. ಆಟೋ...

ರೇಷ್ಮೆ ಸೀರೆ ಸ್ವಚ್ಛಗೊಳಿಸುವ ಸುಲಭ ಮನೆಮದ್ದುಗಳು – ಇಲ್ಲಿದೆ ಉಪಯುಕ್ತ ಟಿಪ್ಸ್

ರೇಷ್ಮೆ ಸೀರೆಗಳು ಮಹಿಳೆಯರ ಫ್ಯಾಷನ್‌ನಲ್ಲಿ ಸದಾ ವಿಶೇಷ ಸ್ಥಾನ ಪಡೆದಿವೆ. ಕಾಲ ಬದಲಾಗಿದ್ರೂ, ಫ್ಯಾಷನ್ ಎಷ್ಟೇ ಹೊಸ ರೂಪ ಪಡೆದರೂ ರೇಷ್ಮೆ ಸೀರೆ ಮೇಲಿನ ಆಕರ್ಷಣೆ ಮಾತ್ರ ಕಡಿಮೆಯಾಗಿಲ್ಲ. ವಿಶೇಷ ಸಂದರ್ಭಗಳಲ್ಲಿ ಧರಿಸಲಾಗುವ ಈ...

ರಾಜ್ಯ ಸಾರಿಗೆ ನೌಕರರಿಗೆ ಬಂಪರ್ ಗಿಫ್ಟ್: ಮೂಲ ವೇತನದಲ್ಲಿ ಶೇ.12.50 ಹೆಚ್ಚಳಕ್ಕೆ ಸರ್ಕಾರ ಆದೇಶ!

ಬೆಂಗಳೂರು: ರಾಜ್ಯದ ನಾಲ್ಕು ಪ್ರಮುಖ ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ.12.50 ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಮಂಗಳವಾರ ಅಧಿಕೃತ ಆದೇಶ ಹೊರಡಿಸಲಾಗಿದ್ದು,...

ತುಮಕೂರಿನಲ್ಲಿ ಪಿಡಬ್ಲ್ಯೂಡಿ ಎಂಜಿನಿಯರ್ ಆತ್ಮಹತ್ಯೆ: ಕುಟುಂಬದಲ್ಲಿ ಆಘಾತ!

ತುಮಕೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪಿಡಬ್ಲ್ಯೂಡಿ ಎಂಜಿನಿಯರ್ ಮಂಜುಪ್ರಸಾದ್ ಅವರು ದೇವರಾಯನದುರ್ಗ ಬೆಟ್ಟದ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತ ಮಂಜುಪ್ರಸಾದ್ ಮೂಲತಃ ತುಮಕೂರು ತಾಲೂಕಿನ ಸತ್ಯಮಂಗಲ ನಿವಾಸಿಯಾಗಿದ್ದು, ಎಂಟೆಕ್ ಪದವಿ...

NEET ಪೇಪರ್ ಲೀಕ್ʼಗೆ ಕೇಂದ್ರ ಸರ್ಕಾರವೇ ಹೊಣೆ; ಆಡಳಿತ ವೈಫಲ್ಯಕ್ಕೆ ಇದು ಸಾಕ್ಷಿ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ...

‘ಕೃಷ್ಣಾವತಾರಂ’ಗೆ ರಾಷ್ಟ್ರಮಟ್ಟದ ಗೌರವ: ಯೋಗಿ ಸರ್ಕಾರದಿಂದ ಟ್ಯಾಕ್ಸ್ ಫ್ರೀ ಘೋಷಣೆ

ಭಾರತೀಯ ಪೌರಾಣಿಕ ಕಥೆಯನ್ನು ಅದ್ದೂರಿಯಾಗಿ ತೆರೆ ಮೇಲೆ ತಂದಿರುವ ‘ಕೃಷ್ಣಾವತಾರಂ’ ಚಿತ್ರಕ್ಕೆ ಉತ್ತರ ಪ್ರದೇಶ ಸರ್ಕಾರ ಭಾರಿ ಬೆಂಬಲ ಘೋಷಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿನಿಮಾ ರಾಜ್ಯದಲ್ಲಿ ತೆರಿಗೆ ಮುಕ್ತ ಎಂದು ಘೋಷಿಸಿದ್ದು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News