ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಮುಖ ಗ್ರಾಮಗಳು ಹಾಗೂ ಹಳ್ಳಿಗಳಿಗೆ ಸುಗಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ₹165 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಓಜೆಎಸ್ ಮೂವಿ ಮೇಕರ್ಸ್ ಅರ್ಪಿಸುವ ‘ಚಂದ್ರಿ’ ಕನ್ನಡ ಚಲನಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಭರದಿಂದ ಸಾಗಿವೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಯುವ ಪ್ರತಿಭೆ ಎಸ್. ವೆಂಕಟೇಶ್...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ವರವಿ ಪುಣ್ಯಕ್ಷೇತ್ರದ ಶ್ರೀ ಜಗದ್ಗುರು ಮೌನೇಶ್ವರರ ಜಾತ್ರಾಮಹೋತ್ಸವ ಸೆ. 7ರಿಂದ 11ರವರೆಗೆ ಶ್ರದ್ಧಾ-ಭಕ್ತಿಯಿಂದ ಹಾಗೂ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನ ಹಾಗೂ ಮಠದ ವಿಕಾಸ...
ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಸುವುದಲ್ಲ, ಸಂಸ್ಕಾರ ನೀಡಿ ಮನುಷ್ಯನನ್ನು ನಿರ್ಮಾಣ ಮಾಡುವುದಾಗಿದೆ. ಇಂತಹ ಸಾರ್ಥಕ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ರೂಪಿಸಿದವರು ಬಿ.ಜಿ. ಅಣ್ಣಿಗೇರಿ ಗುರುಗಳು ಎಂದು ಗದುಗಿನ...
ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ಧೇಶ್ವರ ಅಪ್ಪಾಜಿಯವರ ಬದುಕೇ ಒಂದು ನಿಶ್ಯಬ್ದ. ಆ ನಿಶ್ಯಬ್ದವನ್ನು ಶಬ್ದಗಳಲ್ಲಿ ಕಟ್ಟಿಕೊಡುವುದು ಅಸಾಧ್ಯ; ಕಟ್ಟಿಕೊಟ್ಟರೂ ಅದು ಅಪೂರ್ಣವೇ. ಏಕೆಂದರೆ ಅವರ ಬದುಕು ಪದಗಳಿಗೆ ನಿಲುಕದಷ್ಟು ವಿಶಾಲ, ವಿವರಣೆಗೆ...
ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಡಿಜಿಟಲ್ ಯುಗದ ಭರಾಟೆಯ ನಡುವೆಯೂ ಪೆನ್ನು-ಪೇಪರ್‌ನೊಂದಿಗೆ ಭಾವನೆಗಳನ್ನು ಅಕ್ಷರ ರೂಪಕ್ಕಿಳಿಸುವ ಕಲೆ ತನ್ನ ಮಹತ್ವವನ್ನು ಕಳೆದುಕೊಂಡಿಲ್ಲ ಎಂಬುದನ್ನು ವಿದ್ಯಾರ್ಥಿನಿ ಶ್ರಾವಣಿ ಕರಿಗಾರ ಅವರ ಸಾಧನೆ ಮತ್ತೊಮ್ಮೆ ಸಾಬೀತುಪಡಿಸಿದೆ.
ಭಾರತೀಯ ಅಂಚೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...