Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

ಗೃಹ ಖಾತೆ ಬಿಟ್ಟು RSS ವಿರೋಧಿ ಇಲಾಖೆ ತೆಗೆದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...

Cinema

Dharwad News

Gadag News

Trending

‘ಜನ ನಾಯಗನ್’ಗೆ ಕೋಟಿ ಕೋಟಿ ಸುರಿಯಲು ರೆಡಿ OTT ಕಂಪನಿಗಳು! ; ಸಿಎಂ ವಿಜಯ್ ಎಫೆಕ್ಟ್ ಶುರು

ಚೆನ್ನೈ: ದಳಪತಿ ವಿಜಯ್ ರಾಜಕೀಯದಲ್ಲಿ ಭರ್ಜರಿ ಯಶಸ್ಸು ಸಾಧಿಸಿ ಮುಖ್ಯಮಂತ್ರಿ ಆದ ಬಳಿಕ ಅವರ ನಟನೆಯ ‘ಜನ ನಾಯಗನ್’ ಸಿನಿಮಾದ ಮಾರುಕಟ್ಟೆ ಮೌಲ್ಯ ಏಕಾಏಕಿ ಗಗನಕ್ಕೇರಿದೆ. ಈಗ ಚಿತ್ರದ ಓಟಿಟಿ ಹಕ್ಕುಗಳಿಗಾಗಿ ಪ್ರಮುಖ...

ಇನ್‌ಸ್ಟಾಗ್ರಾಮ್‌ನಲ್ಲಿ ದೂರವಾದ ಮೌನಿ-ಸೂರಜ್ ; ಪ್ರತ್ಯೇಕ ವಾಸದ ವದಂತಿ ನಡುವೆ ಡಿವೋರ್ಸ್ ಚರ್ಚೆ

ಮುಂಬೈ: ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಅವರ ಪತಿ ಸೂರಜ್ ನಂಬಿಯಾರ್ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ. ಇಬ್ಬರೂ ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿಕೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸೋಶಿಯಲ್...

Google Down? ವಿಶ್ವದಾದ್ಯಂತ ಬಳಕೆದಾರರಿಗೆ ತೊಂದರೆ; ಸರ್ಚ್ ಸೇರಿ ಹಲವು ಸೇವೆಗಳು ಸ್ಥಗಿತ

ನವದೆಹಲಿ: ವಿಶ್ವದ ಅತಿದೊಡ್ಡ ಸರ್ಚ್ ಎಂಜಿನ್ ಗೂಗಲ್ ಮಂಗಳವಾರ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ತಾಂತ್ರಿಕ ಸಮಸ್ಯೆಯನ್ನು ಎದುರಿಸಿದೆ. ಇದರ ಪರಿಣಾಮವಾಗಿ ಗೂಗಲ್ ಸರ್ಚ್ ಸೇರಿದಂತೆ ಹಲವು ಸೇವೆಗಳು ಕೆಲಕಾಲ ಸ್ಥಗಿತಗೊಂಡು ಬಳಕೆದಾರರಿಗೆ...

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರ ಬಂಧನ

ಚಿಕ್ಕಮಗಳೂರು: ಅಪರೂಪದ ಮತ್ತು ಅಕ್ರಮ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಮೌಲ್ಯ ಹೊಂದಿದೆ ಎನ್ನಲಾಗುವ ಎರಡು ತಲೆ ಮಣ್ಣುಮುಕ್ಕ ಹಾವು (ರೆಡ್ ಸ್ಯಾಂಡ್ ಬೋವಾ) ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಸಿಐಡಿ ಅರಣ್ಯ ಸಂಚಾರ...

ಐಪಿಎಲ್ ಬೆಟ್ಟಿಂಗ್‌ಗೆ ಬಿದ್ದ ಯುವಕನ ದುರಂತ ಅಂತ್ಯ: ಸಾಲದ ಒತ್ತಡಕ್ಕೆ ನೇಣಿಗೆ ಶರಣು

ನೆಲಮಂಗಲ: ಐಪಿಎಲ್ ಬೆಟ್ಟಿಂಗ್ ವ್ಯಸನ ಮತ್ತೊಂದು ಜೀವ ಬಲಿ ಪಡೆದಿದೆ. ಬೆಟ್ಟಿಂಗ್‌ನಲ್ಲಿ ಭಾರೀ ನಷ್ಟ ಅನುಭವಿಸಿ ಮೈತುಂಬ ಸಾಲ ಮಾಡಿಕೊಂಡಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ...

ಪ್ರಧಾನಿ ಇಂಧನ ಮಿತವ್ಯಯಕ್ಕೆ ಕಡಿವಾಣ ಹಾಕಿಲ್ಲ, ಸ್ವಯಂ ಪ್ರೇರಿತರಾಗಿ ಬಿಡಲು ಹೇಳಿದ್ದಾರೆ: ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂಧನ ಮಿತವ್ಯಯದ ವಿಚಾರದಲ್ಲಿ ಯಾವುದಕ್ಕೂ ಕಡಿವಾಣ ಹಾಕಿಲ್ಲ ಸ್ವಯಂ ಪ್ರೇರಿತವಾಗಿ ಬಿಡಲು ಹೇಳಿದ್ದಾರೆ. ಒಬ್ಬ ನಾಯಕನಾಗಿ ನೈತಿಕತೆ ಇರುವುದರಿಂದ ಕರೆ ಕೊಟ್ಟಿದ್ದಾರೆ‌. ಇದರ ಬಗ್ಗೆ ಬೇರೆ ಬೇರೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News