ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಜಿಲೆಟಿನ್ ಹಾಗೂ ವೈಯರ್ ಪತ್ತೆಯಾದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸುವಂತೆ...
ಮಂಡ್ಯ: ರಾಜ್ಯದಲ್ಲಿ ಹೆಚ್ಚುತ್ತಿರುವ ಬೇಸಿಗೆ ತಾಪಮಾನ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನಲ್ಲಿ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಕುಡಿಯುವ ನೀರಿನ ಸರಬರಾಜು ಬಗ್ಗೆ ಗಂಭೀರ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಪತ್ತೆಯಾದ ಜಿಲೆಟಿನ್ ಕಡ್ಡಿ ಮತ್ತು ಟೈಮರ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಗೃಹ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಜಿಲೆಟಿನ್ ಪತ್ತೆಯಾಗಿರುವುದು ರಾಜ್ಯಕ್ಕೆ ತಲೆತಗ್ಗಿಸುವ ಸಂಗತಿ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ನವದೆಹಲಿ: ಮೇ 3ರಂದು ನಡೆದಿದ್ದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್ ಯುಜಿ)ಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ರದ್ದುಗೊಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪಗಳ ಹಿನ್ನೆಲೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಮರುಪರೀಕ್ಷೆಯ...
ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವ ಘಟನೆ ಕೇವಲ ಅಧಿಕಾರ ಬದಲಾವಣೆಗಷ್ಟೇ ಸೀಮಿತವಾಗದೆ, ರಾಜ್ಯದ ರಾಜಕೀಯ ಶೈಲಿ ಮತ್ತು ಪರಂಪರೆಯ ಮೇಲೆಯೂ ಪ್ರಶ್ನೆಗಳನ್ನು ಎತ್ತಿದೆ.
ಪ್ರಮಾಣವಚನ ಸಮಾರಂಭದಲ್ಲಿ ವಿಜಯ್ ಅವರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...