ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಆರ್ಎಸ್ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು,...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.
ಆರ್ಸಿಬಿ ಆಟಗಾರ ಟಿಮ್ ಡೇವಿಡ್ ಪಂದ್ಯದ ಬಳಿಕ ಅಸಭ್ಯ ವರ್ತನೆ ತೋರಿದ ಆರೋಪದಡಿ ದಂಡಕ್ಕೆ ಗುರಿಯಾಗಿದ್ದಾರೆ....
ಉಡುಪಿ: ಮಣ್ಣು ತೆಗೆಯಲು ಬಾವಿಗೆ ಇಳಿದಿದ್ದ ಮೂವರು ಕಾರ್ಮಿಕರು ಬಾವಿಯಲ್ಲಿ ಸಿಲುಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.
ಕಾರ್ಕಳ ಅಗ್ನಿಶಾಮಕ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಮೂವರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ರಾಜೇಶ್ (42), ಪವನ್...
ಹಗರಿಬೊಮ್ಮನಹಳ್ಳಿ: ಪಟ್ಟಣದ ಮಿಲ್ಟ್ರಿ ಬಯಲು ಪ್ರದೇಶದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಹಗರಿಬೊಮ್ಮನಹಳ್ಳಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹14.06 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು...
ಗದಗ: ಚಿನ್ನ ಖರೀದಿಸಬೇಡಿ ಹಾಗೂ ಸಮೂಹ ಸಾರಿಗೆ ಬಳಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಹೇಳಿಕೆಗಳು ಜನರಲ್ಲಿ ಅನಗತ್ಯ ಭೀತಿ ಮತ್ತು ಆತಂಕವನ್ನು ಉಂಟುಮಾಡುತ್ತಿವೆ ಎಂದು ರಾಜ್ಯ ಕಾನೂನು, ಸಂಸದೀಯ...
ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ಕಾನ್ಸ್ಟೇಬಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಹಾಸ್ಟೆಲ್ನಲ್ಲಿ ನಡೆದಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...