ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸಮಯ ಮೀಸಲಿಡಬೇಕು. ಬೋಧನಾ ಕಾರ್ಯಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ವಾಸ್ತವ್ಯ ಮಾಡದೇ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಉನ್ನತ ಅಧಿಕಾರಿಗಳಿಗೆ ಅಧಿಕೃತ ಠರಾವು...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಜನರ ಸಮಸ್ಯೆಗಳನ್ನು ಕಚೇರಿಗಳ ಕಡತಕ್ಕೆ ಸೀಮಿತಗೊಳಿಸದೆ, ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಇಲಾಖೆಯನ್ನು ಸ್ಥಾಪಿಸಿದೆ. ಈ ಮೂಲಕ ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆಗಳನ್ನು...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನದಲ್ಲಿರುವ ಗಿಡಗಂಟಿ ಹಾಗೂ ಕಸವನ್ನು ತೆರವುಗೊಳಿಸಿ ಸ್ವಚ್ಛವಾಗಿಟ್ಟುಕೊಳ್ಳುವಂತೆ ನಗರಸಭೆ ಸೂಚಿಸಿದೆ.
ಈ ಕುರಿತು ಈಗಾಗಲೇ ಪತ್ರಿಕೆ ಹಾಗೂ ನಗರಸಭೆಯ ಆಟೋಗಳ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾಂಗ್ರೆಸ್ ಸರ್ಕಾರ ‘ಪ್ರಜಾ ಸೇವೆ’ ಎಂಬ ಹೊಸ ನಾಟಕ ಆರಂಭಿಸುವ ಮೂಲಕ ಕನ್ನಡಿಗರನ್ನು ಮಂಕು ಮಾಡಲು ಹೊರಟಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್....
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ದಕ್ಷ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಶಕುಂತಲಾ ನಾಯಕ್ ಅವರು ನೂತನವಾಗಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕೃತಪುರ ಸೇವಾ ಸಮಿತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...