ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಿರುವ ಪ್ರಧಾನ ಮಂತ್ರಿಗಳು, ಇವುಗಳ ಬೆಲೆ ಏರಿಕೆಯಾಗಿದ್ದು ಯಾಕೆ? ಯಾರಿಂದ ಬೆಲೆ ಏರಿಕೆಯಾಗಿದೆ ಎಂಬುದನ್ನು ವಿವರಿಸಬೇಕು” ಎಂದು ಡಿಸಿಎಂ ಡಿ.ಕೆ....
ಬೆಂಗಳೂರು: ರಾಜ್ಯದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಇದೀಗ ಅಡುಗೆ ಎಣ್ಣೆ ದರ ಏರಿಕೆ ಮತ್ತೊಂದು ಹೊರೆ ತಂದಿದೆ. ಕಳೆದ ಕೆಲ ದಿನಗಳಿಂದ ಸ್ಥಿರವಾಗಿದ್ದ ಅಡುಗೆ ಎಣ್ಣೆ ಬೆಲೆ...
ಹೈದರಾಬಾದ್: ಹೊರ ವರ್ತುಲ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತೆಲುಗು ನಟ ಭರತ್ ಕಾಂತ್ ಮತ್ತು ಅವರ ಸ್ನೇಹಿತ ಸಾಯಿ ತ್ರಿಲೋಕ್ ಮೃತಪಟ್ಟ ಘಟನೆ ಆದಿಬಟ್ಲಾ...
ನವದೆಹಲಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ವಿವಾದದಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ಉಳಿದಿದೆ.
ಅಂಚೆ ಮತಗಳ ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್...
ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ಬದಲಾವಣೆಗಳು ಹಾಗೂ ರಾಜ್ಯದಲ್ಲಿ ಇಂಧನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ, ನಾಗರಿಕ ಸರಬರಾಜು ಮತ್ತು ಆಹಾರ ಇಲಾಖೆ ಪೆಟ್ರೋಲ್ ಹಾಗೂ ಡೀಸೆಲ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು...
ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಟರ್ಕಿಶ್ ಏರ್ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಇಸ್ತಾಂಬುಲ್‌ನಿಂದ ಕಠ್ಮಂಡುವಿಗೆ ಆಗಮಿಸಿದ್ದ ಟರ್ಕಿಶ್ ಏರ್ಲೈನ್ಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...