ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಮೇ 13ರಿಂದ 15ರವರೆಗೆ ಚೀನಾಗೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ...
ನಟ ವಿಜಯ್ ದಳಪತಿ ತಮಿಳುನಾಡಿನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದಲ್ಲಿ ನಟಿ ತ್ರಿಷಾ ಕೃಷ್ಣನ್ ಭಾವನಾತ್ಮಕವಾಗಿ ಮಿಂಚಿದ್ದಾರೆ. ಸಮಾರಂಭದಲ್ಲಿ ಅವರ ಪ್ರತಿಕ್ರಿಯೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಪ್ರಮಾಣವಚನ...
ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಮತ್ತೊಮ್ಮೆ ತಮ್ಮ ಸರಳತೆ ಮತ್ತು ವಿಭಿನ್ನ ಸ್ಟೈಲ್‌ನಿಂದ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಹೈದರಾಬಾದ್‌ನಲ್ಲಿ ಭವ್ಯ ಗಣಪತಿ ಟ್ಯಾಟೂ ಹಾಕಿಸಿಕೊಂಡಿರುವ ಸಾನ್ವಿ, ಅದರ ವಿಡಿಯೋ ಮತ್ತು ಫೋಟೋಗಳನ್ನು...
ಚೆನ್ನೈ: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಶೇಷವೆಂದರೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಮ್ಮುಖದಲ್ಲೇ ಕಾಂಗ್ರೆಸ್ ಪಕ್ಷವನ್ನು...
ತಾಯ್ತನದ ನಂತರದ ಬದುಕಿನ ಬಗ್ಗೆ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮನಮುಟ್ಟುವ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತಾವು ಮಾನಸಿಕವಾಗಿ ಮತ್ತು ದೈಹಿಕವಾಗಿ ದೊಡ್ಡ ಬದಲಾವಣೆ...
ಮುಂಬೈ: ದೇಶದ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ “ಭಾರತೀಯರು ಒಂದು ವರ್ಷದವರೆಗೆ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸುವುದನ್ನು ತಪ್ಪಿಸಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ ಮಾರುಕಟ್ಟೆಯಲ್ಲಿ ತಕ್ಷಣದ ಪರಿಣಾಮ ಬೀರಿದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...