ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ನವದೆಹಲಿ: ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಭವಿಷ್ಯದಲ್ಲಿ INDIA ಮೈತ್ರಿಕೂಟಕ್ಕೆ ಸೇರುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಆಶಾವಾದ...
ಹಗರಿಬೊಮ್ಮನಹಳ್ಳಿ: ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಜೆ ನಡೆದಿದೆ. ಗ್ರಾಮದ ಗಿರಿನಳ್ಳಿ ನಾಗಪ್ಪ (52) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ನಾಗಪ್ಪ ಅವರು ತಮ್ಮ ಮೂರು ಎಕರೆ...
ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗೊಬ್ಬರ ತುಂಬಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ...
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ರಾಯ್‌ಪುರದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯಕ್ಕಾಗಿ ಆರ್‌ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಸಚಿವ ಸಂಪುಟ ಪುನರ್‌ರಚನೆ ಹಾಗೂ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಎಲ್ಲ ವಿಚಾರಗಳು ತಿಂಗಳೊಳಗೆ ಬಗೆಹರಿಯಲಿದ್ದು, ಅಂತಿಮ...
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ನಡೆದಿದ್ದ ಭಾರೀ ರಾಜಕೀಯ ಕಸರತ್ತು ಅಂತಿಮ ಹಂತ ತಲುಪಿದ್ದು, ನಟ ವಿಜಯ್ ನೇತೃತ್ವದ ಟಿವಿಕೆಗೆ ವಿಸಿಕೆ ಪಕ್ಷ ನಿರ್ಣಾಯಕ ಬೆಂಬಲ ನೀಡಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...