ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೀದರ್: ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಬೀದಿ ನಾಯಿಯ ದಾಳಿಗೆ ಐದು ತಿಂಗಳ ಹೆಣ್ಣು ಮಗು ಬಲಿಯಾದ ದುರ್ಘಟನೆ ನಡೆದಿದೆ.
ಶಿವಾನಿ ಎಂಬ ಹಸುಗೂಸನ್ನು ತಾಯಿ ಮನೆಯ ಪಡಸಾಲೆಯಲ್ಲಿ ಮಲಗಿಸಿ ಕೆಲಸ ಮಾಡುತ್ತಿದ್ದಾಗ, ಮನೆಗೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು, ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಹಲವು ಕಡೆ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸುವೇಂದು ಅಧಿಕಾರಿ...
ಬೆಂಗಳೂರು: ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬ ವದಂತಿಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಳ್ಳಿಹಾಕಿದ್ದಾರೆ. ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ...
ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ತಾತ್ಕಾಲಿಕ ವಿರಾಮ ನೀಡುವ ಉದ್ದೇಶದಿಂದ ಮೇ 9ರಿಂದ 11ರವರೆಗೆ ಮೂರು ದಿನಗಳ ಕದನವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ರಷ್ಯಾ ಅಧ್ಯಕ್ಷ...
ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಡಿ-ಗ್ರೂಪ್ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಅಜಯ್ ಮದಕರಿ (37) ಎಂದು ಗುರುತಿಸಲಾಗಿದೆ. ತಾಯಿಯ ಚಿಕಿತ್ಸೆಗೆಂದು ಆಸ್ಪತ್ರೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...