ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಳಗಾವಿ: ಮದುವೆಯಾದ ಕೆಲವೇ ದಿನಗಳಲ್ಲಿ ಪ್ರಿಯಕರನ ಜೊತೆ ಸೇರಿ ಗಂಡನ ಮನೆಯಲ್ಲೇ ಕಳ್ಳತನ ನಡೆಸಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.
ಹಸೀನಾ ನದಾಫ್...
ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದೇ ವೇಳೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್...
ಬೆಂಗಳೂರು: ಕಡಿಮೆ ಬಡ್ಡಿದರದಲ್ಲಿ ಹೆಚ್ಚು ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರ ಚಿನ್ನಾಭರಣ ಪಡೆದು ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಆರೋಪದಡಿ ಬೆಂಗಳೂರಿನ ಜ್ಯುವೆಲರಿ ಶಾಪ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯು ಅಂಗಡಿ...
ಮನೆಯಲ್ಲಿ ಮಕ್ಕಳ ಕಿತಾಪತಿ ಸಹಿಸಿಕೊಳ್ಳಬಹುದು. ಆದರೆ ಇಲಿಗಳ ಕಾಟ ಮಾತ್ರ ಯಾರಿಗೂ ಸುಲಭವಾಗಿ ತಾಳಲಾಗದು. ಒಮ್ಮೆ ಇಲಿ ಮನೆಗೆ ಪ್ರವೇಶಿಸಿದರೆ, ಅದು ವೇಗವಾಗಿ ಹೆಚ್ಚಾಗಿ ದೊಡ್ಡ ಸಮಸ್ಯೆಯಾಗಬಹುದು. ಆಹಾರ ಪದಾರ್ಥಗಳನ್ನು ಹಾಳುಮಾಡುವುದು, ಬಟ್ಟೆಗಳನ್ನು...
ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹೀಂದ್ರಾ ಥಾರ್ ವಾಹನ ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅರಗಿನಮರ ಕ್ಯಾಂಪ್ ನಿವಾಸಿ ಭೂಮಿಕಾ (17)...
ಮಂಗಳೂರು: ಮಂಗಳೂರಿನ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಸಮೀಪದ ಗುಂಡ್ಯಹೊಳೆಯಲ್ಲಿ ಸಂಭವಿಸಿದ ದುರಂತದಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ನಾನಕ್ಕೆಂದು ನದಿಗೆ ತೆರಳಿದ್ದ ನಾಲ್ವರಲ್ಲಿ ಸುನೀತಾ (21) ಮತ್ತು ಅರ್ಪಿತಾ (15)...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...