ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಕಾವೇರಿ ವನ್ಯಧಾಮದಲ್ಲಿ ಗಾಯಗೊಂಡಿದ್ದ ಗಂಡಾನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಜಲಾಶಯಕ್ಕೆ ನೀರು ಕುಡಿಯಲು ಬಂದಿದ್ದ ವೇಳೆ ಕಾಡಾನೆ ಗಾಯಗೊಂಡ ಸ್ಥಿತಿಯಲ್ಲಿ...
ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಸೋಂಕು ಪತ್ತೆಯಾಗಿರುವ ಹಡಗಿನಲ್ಲಿ ಇಬ್ಬರು ಭಾರತೀಯ ಸಿಬ್ಬಂದಿ ಇದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದೆ. ಅರ್ಜೆಂಟೀನಾದಿಂದ ಸ್ಪೇನ್‌ಗೆ ಪ್ರಯಾಣಿಸುತ್ತಿದ್ದ...
ಆನೇಕಲ್: ಸ್ನೇಹಿತರ ಜೊತೆ ಈಜಲು ಕೆರೆಗೆ ಇಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು...
ಉಡುಪಿ: ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಅಡುಗೆ ಅನಿಲ ಪೂರೈಕೆ ಸಮಸ್ಯೆ ತೀವ್ರಗೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಆಕ್ರೋಶ ವ್ಯಕ್ತಪಡಿಸಿದೆ.
ಕಳೆದ ಎರಡು ತಿಂಗಳಿನಿಂದ...
ಚೆನ್ನೈ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಅಧ್ಯಾಯಕ್ಕೆ ವೇದಿಕೆ ಸಿದ್ಧವಾಗಿದ್ದು, ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಬಹುಮತ ಸಾಬೀತುಪಡಿಸಿರುವ ಹಿನ್ನೆಲೆಯಲ್ಲಿ ವಿಜಯ್ ನಾಳೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು...
ಭಾರತ ಟಿ20 ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದ್ದು, ಹಾಲಿ ನಾಯಕ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ನೇಮಕ ಮಾಡುವ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...