ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಹೈದರಾಬಾದ್: ಸರ್ಕಾರಿ ಶಾಲೆ ನಿರ್ಮಾಣಕ್ಕಾಗಿ ಸುಮಾರು 800 ವರ್ಷ ಹಳೆಯ ಕಾಕತೀಯರ ಕಾಲದ ಶಿವ ದೇವಾಲಯವನ್ನು ನೆಲಸಮ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಾರ್ವಜನಿಕರು, ಇತಿಹಾಸ...
ಹಾಸನ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ಸರ್ಕಾರ ರಚನೆಗೆ ಸಜ್ಜಾಗಿರುವ ನಟ ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು,...
ಕೊಪ್ಪಳ: ಬಿಜೆಪಿ ಒಳರಾಜಕೀಯ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದಿದ್ದಾರೆ. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮವನ್ನು ಟೀಕಿಸಿದ ಅವರು, “ಇದು ಸಂಭ್ರಮೋತ್ಸವ...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರ ಗತಿಯನ್ನ ಪಡೆದುಕೊಂಡಿವೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಲ್ಕತ್ತಾಗೆ ಆಗಮಿಸಿದ್ದು,...
ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಖರೀದಿಸಿದ್ದ ಚೆನ್ನೈನ ಬಹುಮೌಲ್ಯದ ಭೂಮಿಗೆ ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಬೋನಿ ಕಪೂರ್ ಕುಟುಂಬಕ್ಕೆ ಭಾರೀ ಜಯ ಸಿಕ್ಕಿದೆ. ಮದ್ರಾಸ್ ಹೈಕೋರ್ಟ್, ಶೋಲಿಂಗನಲ್ಲೂರ್‌ನ 2.70 ಎಕರೆ ಆಸ್ತಿಯ ಮೇಲಿನ...
ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ 7 ಸಾವಿರ 721 ರೂಪಾಯಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...