ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಕೊನೆಗೂ ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಕಾಲಕಾಲಿಕ ಚಲನೆ ಸಿಕ್ಕಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕವನ್ನು ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗವು...
ಮುಂಬೈ: ಟೀಂ ಇಂಡಿಯಾದ ಟಿ20 ನಾಯಕ ಹಾಗೂ ತುಳುನಾಡಿನ ಅಳಿಯ ಸೂರ್ಯಕುಮಾರ್ ಯಾದವ್ ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಅವರ ಪತ್ನಿ ದೇವಿಷಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಸಂತಸದ...
ಮಡಿಕೇರಿ: ಕೊಡಗಿನ ಕಾಫಿ ಬೆಳೆಗಾರರನ್ನು ಬೆಚ್ಚಿಬೀಳಿಸುವ ಘಟನೆ ಪೊನ್ನಂಪೇಟೆ ತಾಲೂಕಿನ ಕಳಕೂರು ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ರಾತ್ರಿ ವೇಳೆ ತೋಟಕ್ಕೆ ನುಗ್ಗಿ ಸುಮಾರು 2000 ಕಾಫಿ ಗಿಡಗಳು ಮತ್ತು 250ಕ್ಕೂ ಹೆಚ್ಚು ಕರಿಮೆಣಸು...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹಾಗೂ ಜೈಲಿನೊಳಗಿನ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲು ಕಾರಾಗೃಹ ಇಲಾಖೆ ಹೊಸ ತಂತ್ರಜ್ಞಾನ ಆಧಾರಿತ ನಿಗಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ....
ದಾವಣಗೆರೆ: ಜಿಲ್ಲೆಯಲ್ಲಿ ಒಂದೇ ದಿನ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಆ್ಯಕ್ಸಲ್ ತುಂಡಾದ ಪರಿಣಾಮ ಸಾರಿಗೆ ಬಸ್ ಪಲ್ಟಿಯಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದರೆ,...
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರವಾಗಿರುವ ನಡುವೆಯೇ ರಾಜ್ಯಪಾಲ ಆರ್.ವಿ. ಅರ್ಲೇಕರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಬಹುಮತ ಹೊಂದಿರುವ ಯಾವುದೇ ಪಕ್ಷ ಅಥವಾ ಮೈತ್ರಿಗೆ ಸರ್ಕಾರ ರಚನೆಗೆ ಅವಕಾಶ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...