Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

8 ವರ್ಷಗಳಾದರೂ ನ್ಯಾಯಕ್ಕಾಗಿ ಹೋರಾಟ ಮುಂದುವರಿದಿದೆ: ಸಂಜೀವ್ ಭಟ್ ಪುತ್ರ-ಪುತ್ರಿ

ನವದೆಹಲಿ: ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಬಂಧನಕ್ಕೆ ಎಂಟು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರ ಪುತ್ರಿ ಆಕಾಶಿ ಭಟ್ ಮತ್ತು ಪುತ್ರ ಶಂತನು ಭಟ್ ಅವರು ಸೋಶಿಯಲ್ ಮೀಡಿಯದಲ್ಲಿ ಭಾವುಕ ಸಂದೇಶ...

ಶೈನ್ ಶೆಟ್ಟಿ ‘ಶಂಕರಾಭರಣ’ ಬಸ್ ಡ್ರೈವರ್; ಹಾರರ್ ಕಾಮಿಡಿ ಸಿನಿಮಾದ ಟೀಸರ್ ರಿಲೀಸ್, ನವೆಂಬರ್ 20ಕ್ಕೆ ತೆರೆಗೆ

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರದ ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಿರುವ ನಟ ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಹಿಂದೆ ‘ಶಂಕರಾಭರಣ’ ಹೆಸರಿನ ಬಸ್ ಪೋಸ್ಟರ್ ಮೂಲಕ ಸಿನಿಪ್ರೇಕ್ಷಕರ ಗಮನ...

ಸೌದಿಗೆ ₹47,245 ಕೋಟಿ ಮೌಲ್ಯದ ಬಾಂಬ್‌-ರಕ್ಷಣಾ ಸಲಕರಣೆ ಮಾರಾಟಕ್ಕೆ ಅಮೆರಿಕ ಅಸ್ತು!

ವಾಷಿಂಗ್ಟನ್: ಪ್ರಾದೇಶಿಕ ಬೆದರಿಕೆಗಳ ವಿರುದ್ಧ ಸೌದಿ ಅರೇಬಿಯಾದ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುವ ಉದ್ದೇಶದಿಂದ ಸುಮಾರು 5 ಶತಕೋಟಿ ಡಾಲರ್ (47,245 ಕೋಟಿ ರೂಪಾಯಿ) ಮೌಲ್ಯದ ಬಾಂಬ್‌ಗಳು, ಗೈಡೆನ್ಸ್ ಕಿಟ್ಸ್ ಮತ್ತು ಸಂಬಂಧಿತ ರಕ್ಷಣಾ...

ಬಂದೂಕಿನಿಂದ ಗುಂಡಿಟ್ಟು ಕೊಲೆ: 8 ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಬೆಂಗಳೂರು: ಜಮೀನಿನ ಖಾತಾ ಬದಲಾವಣೆ ವಿಚಾರದ ಹಳೆಯ ವೈಷಮ್ಯದಿಂದ ಕಾಫಿ ತೋಟದ ರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಬಂದೂಕಿನಿಂದ ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಆರೋಪಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಚೆರಂಡ ಮೋಹನ್‌ಗೆ ಜೀವಾವಧಿ ಜೈಲು...

ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆ ಅಪಹರಣ: ಎರಡು ದಿನ ಕೂಡಿ ಹಾಕಿ ಹಲ್ಲೆ, ಮೂವರ ಬಂಧನ

ಬೆಂಗಳೂರು: ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ 30 ವರ್ಷದ ಮಹಿಳೆಯನ್ನು ಅಪಹರಿಸಿ ಎರಡು ದಿನಗಳ ಕಾಲ ಬಂಧನದಲ್ಲಿರಿಸಿ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಜ್ರತ್...

ಕೆಪಿಎಸ್ಸಿ ಹಗರಣದ ಬೇರು ತುಮಕೂರು ವಿವಿಗೂ ವಿಸ್ತಾರ; ಕನ್ನಾಳೆ ವಿರುದ್ಧ ಸಿಂಡಿಕೇಟ್ ಅಕ್ರಮ ಶಂಕೆ

ಬೆಂಗಳೂರು: ಕೆಪಿಎಸ್‌ಸಿ ಹಗರಣದ ಪ್ರಮುಖ ಆರೋಪಿ ಬಸವರಾಜ ಕನ್ನಾಳೆಯಿಂದ ತುಮಕೂರು ವಿಶ್ವವಿದ್ಯಾಲಯದಲ್ಲೂ ಹಲವು ಅವ್ಯವಹಾರ ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಈ ದಿಕ್ಕಿನಲ್ಲೂ ಸಿಐಡಿ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಕೆಪಿಎಸ್‌ಸಿ ಹಗರಣದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News