ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರ ರಚನೆಗೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಸರ್ಕಾರ ರಚಿಸಲು ಚಟುವಟಿಕೆ ಆರಂಭಿಸಿದೆ.
ಟಿವಿಕೆಗೆ...
ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ್ದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಶಸ್ತ್ರ ಪಡೆಗಳ ಧೈರ್ಯ ಮತ್ತು ಶೌರ್ಯಕ್ಕೆ ಗೌರವ ಸಲ್ಲಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ...
ಬೆಂಗಳೂರು: ದಂಪತಿಗಳ ನಡುವಿನ ವೈಮನಸ್ಸು ಅಥವಾ ವೈವಾಹಿಕ ಕಲಹಕ್ಕೆ ಅಪ್ರಾಪ್ತ ಮಗು ಬಲಿಯಾಗಬಾರದು ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ತಂದೆಯ ಒಪ್ಪಿಗೆ ಇಲ್ಲದಿದ್ದರೂ ಐದು ವರ್ಷದ ಬಾಲಕಿಗೆ ಅಲ್ಪಾವಧಿಯ ಪಾಸ್‌ಪೋರ್ಟ್ ನೀಡುವಂತೆ...
ವಿಜಯನಗರ:- ಹರಪನಹಳ್ಳಿ ಪಟ್ಟಣದಲ್ಲಿ ಕಳೆದ ಕೆಲ ದಿನಗಳಿಂದ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಟ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ರಾತ್ರಿ ವೇಳೆ ಮುಖ ಮುಚ್ಚಿಕೊಂಡು, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮೂವರು ಶಂಕಿತ ವ್ಯಕ್ತಿಗಳು ನಿರ್ಭಯವಾಗಿ...
ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ...
ಇಂಡಿಯನ್ ಪ್ರೀಮಿಯರ್ ಲೀಗ್ 2026ರ 50ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...