ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಪಕ್ಕ ಪಾರ್ಕ್ ಮಾಡಿದ್ದ ಕಾರಿನಿಂದ ಬೆಲೆಬಾಳುವ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ಕಾರಿನ ಮಾಲೀಕರು ರಾತ್ರಿ ವೇಳೆ...
ಬೆಂಗಳೂರು: ಮಾದನಾಯಕನಹಳ್ಳಿ ಸಮೀಪದ ದಾಸನಪುರದಲ್ಲಿ ಪತ್ನಿಗೆ ಚಾಕು ಇರಿಯಲು ಯತ್ನಿಸಿದ ಪತಿಯನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ.
ಸಂಜಯ್ ಎಂಬಾತ ತನ್ನ ಎರಡನೇ ಪತ್ನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಏಕಾಏಕಿ ಚಾಕುವಿನಿಂದ ಇರಿಯಲು...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಕೆಲವೆಡೆ ಆಲಿಕಲ್ಲು...
ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆ ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ರೈಲ್ವೆ ಮಂಡಳಿ ಈ ಬಾರಿ ಪರೀಕ್ಷೆಯನ್ನು ಕೇವಲ...
ನೆಲಮಂಗಲ: ತಾಲೂಕಿನ ಡಾಬಸ್‌ಪೇಟೆ ಅಂಚೆಮನೆ ಗೇಟ್ ಬಳಿ ಇರುವ ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸರಣಿ ಅಪಘಾತ ಸಂಭವಿಸಿದೆ.
ಬೈಕ್, ಎರಡು ಕಾರು, ಲಾರಿ, ಬಸ್ ಹಾಗೂ ಪಿಕಪ್ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ...
ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ.
ಹೆಚ್ಚು ಬಿಸಿಲು, ಸಂಜೆಯ ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಏರುಪೇರುಗಳು ಮಕ್ಕಳಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿವೆ. ಹಿರಿಯರಿಗಿಂತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...