ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸಂಪುಟ ಸಚಿವರೊಂದಿಗೆ ಬುಧವಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್...
ನವದೆಹಲಿ: ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಬಳಿಕ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೆ ಚುನಾವಣಾ ಅಕ್ರಮದ ಆರೋಪಗಳನ್ನು ಮುಂದಿಟ್ಟಿದ್ದಾರೆ.
ಚುನಾವಣಾ ಪ್ರಕ್ರಿಯೆಯಲ್ಲಿ ಗಂಭೀರ...
ಬೆಂಗಳೂರು: ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು ಡಿಸಿಎಂ...
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು ಲೋಕಾರ್ಪಣೆಯಾಗಲಿದೆ.
ಈ ಮೊದಲು ಎರಡು ಬಾರಿ ಕಾರ್ಯಕ್ರಮ ಮುಂದೂಡಿಕೆಯಾಗಿದ್ದ ಹಿನ್ನೆಲೆಯಲ್ಲಿ ಇದೀಗ ಮೂರನೇ ಬಾರಿ...
ಮೈಸೂರು: ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ...
ಬೆಂಗಳೂರು: ಹೆಚ್‌ಐವಿ ಸೋಂಕಿನಿಂದ ಬಳಲುತ್ತಿದ್ದೇನೆ ಎಂದು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ನಿಂದಿಸಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಪತಿಗೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಛೇದನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪತಿ ಪರವಾಗಿ ನೀಡಲಾಗಿದ್ದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...