ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು: ನಿರೀಕ್ಷೆಯಂತೆ ಅಬ್ಬರಿಸದ ಮುಂಗಾರಿನ ನಡುವೆ, ರಾಜ್ಯದಲ್ಲಿ ಮಳೆ ಮತ್ತಷ್ಟು ಕ್ಷೀಣಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ...
ಬೆಂಗಳೂರು: ನೇಪಾಳದಲ್ಲಿ ಕಾಣೆಯಾದ ಕನ್ನಡಿಗರ ಡಿಎನ್‌ಎ ಮಾದರಿ ಸಂಗ್ರಹಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯನ್ನು ನೋಡಲ್ ಕೇಂದ್ರವನ್ನಾಗಿ ಆಯ್ಕೆ ಮಾಡಲಾಗಿದೆ.
ನೇಪಾಳ ಮತ್ತು ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹದಲ್ಲಿ...
ಬೆಂಗಳೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗೆ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಗಡಿಪಾರು ಆದೇಶ ಮಾಡುವ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಎಸ್‌ಪಿಗಳಿಗೆ ಈ ಅಧಿಕಾರ ನೀಡಿ ರಾಜ್ಯ ಸರ್ಕಾರ 2025ರ ನವೆಂಬರ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಎರಡನೇ ವಾರ್ಡ್ ವ್ಯಾಪ್ತಿಯ ಕರೇಗೋರಿ ಆಶ್ರಯ ನಿವೇಶನ ಪ್ಲಾಟ್‌ನ ನಿವಾಸಿಗಳು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಪುರಸಭೆಗೆ ಮುತ್ತಿಗೆ ಹಾಕಿ ಸುಮಾರು ಮೂರು ಗಂಟೆಗಳ ಕಾಲ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಬಟ್ಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಎಂ.ಎಸ್. ಕಾಳೆ ಅವರು ಗದಗ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...