📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗುಜರಾತ್ʼನಲ್ಲಿ ಭೀಕರ ಅಪಘಾತ: ಯಾತ್ರಿಕರ ಮೇಲೆ ಟ್ರಕ್ ಹರಿದು 7 ಮಂದಿ ಸಾವು!

ಗಾಂಧಿನಗರ: ಗುಜರಾತ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಯಾತ್ರಿಕರು ಸೇರಿದಂತೆ...

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

Political News

ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ, ಅದು ಅವರ ಹಕ್ಕು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ತೆರಳಿರುವ ವಿಚಾರ ತಿಳಿದಿದ್ದು, ಅವರಿಗೆ ಶುಭವಾಗಲಿ. ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಶಾಸಕರ ಹಕ್ಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

Cinema

Dharwad News

Gadag News

Trending

ವಾಣಿಜ್ಯ LPG ಹಂಚಿಕೆ ಹೆಚ್ಚಳ: ಉದ್ಯಮ ವಲಯಕ್ಕೆ ಕೇಂದ್ರ ನೆರವು – ಪ್ರಲ್ಹಾದ ಜೋಶಿ

ನವದೆಹಲಿ/ಹುಬ್ಬಳ್ಳಿ: ಜಾಗತಿಕ ಬಿಕ್ಕಟ್ಟು ಮತ್ತು ಸವಾಲಿನ ನಡುವೆಯೂ ಕೇಂದ್ರ ಸರ್ಕಾರ ಕೈಗಾರಿಕಾ ವಲಯಕ್ಕೆ ನೆರವಾಗುವ ಉದ್ದೇಶದಿಂದ ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಶೇ.70ರಷ್ಟು ಹೆಚ್ಚಿಸಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.10ರಷ್ಟು ಕಡಿತಗೊಳಿಸಿದೆ...

IPL ಹಿನ್ನೆಲೆ: ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

ಬೆಂಗಳೂರು: 2026ರ ಐಪಿಎಲ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಪಂದ್ಯ ನಡೆಯುವ ದಿನಗಳಲ್ಲಿ ಮೆಟ್ರೋ ಸೇವೆಯನ್ನು ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ ಎಂದು BMRCL ತಿಳಿಸಿದೆ. ಇಂದು RCB ಮತ್ತು ಎಸ್‌ಆರ್‌ಎಚ್ ತಂಡಗಳ ನಡುವೆ ಮೊದಲ ಪಂದ್ಯ...

CSKಗೆ ಶಾಕ್: ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್!

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ  ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ. ಸ್ನಾಯು ಸೆಳೆತ...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಅಪಘಾತವು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಬಂಗಾರುಪಾಳ್ಯಂ ಸಮೀಪದ ಪಲಮಕುಲಪಲ್ಲಿ ಬಳಿ ಸಂಭವಿಸಿದೆ....

ಸಿಲಿಂಡರ್ ಅಭಾವ: ಸೌದೆಗೆ ಮೊರೆ ಹೋದ ಹೋಟೆಲ್ ಮಾಲಿಕರು!

ಹಗರಿಬೊಮ್ಮನಹಳ್ಳಿ: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್ ಪೂರೈಕೆ ವ್ಯತ್ಯಯಗೊಂಡಿದ್ದು, ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಹೋಟೆಲ್ ಉದ್ಯಮಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ವಾಲ್ಮೀಕಿ...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ಲಾರಿಗೆ ವಿದ್ಯುತ್ ತಂತಿ ತಗುಲಿ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಘಟನೆ ಮಾರ್ಚ್ 27ರಂದು ಸಂಜೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!