ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಡಾ. ರಾಜ್‌ಕುಮಾರ್ ಸಮಾಧಿ ವಿಚಾರವಾಗಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈಗಾಗಲೇ ಚೇತನ್ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆ ಯಲ್ಲಿ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು...
ಬೆಂಗಳೂರು: 2026ರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವುದು ಅನುಮಾನಾಸ್ಪದವಾಗಿದ್ದು, ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು...
ಬೆಂಗಳೂರು: ತಮಿಳುನಾಡಿನಲ್ಲಿ ನಟ ವಿಜಯ್ ಅವರ ಜನಪ್ರಿಯತೆ ಇಷ್ಟು ವೇಗವಾಗಿ ಮತವಾಗಿ ಪರಿವರ್ತನೆ ಆಗಿರುವುದು ಅಚ್ಚರಿಯ ಸಂಗತಿಯಾಗಿದೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಬೆಂಗಳೂರಿನಲ್ಲಿ...
ನವದೆಹಲಿ/ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ 77 ವರ್ಷದ ಸಿದ್ದರಾಮಯ್ಯ ಹಿರಿಯ ಮುಖ್ಯಮಂತ್ರಿಗಳ...
ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಅಪರೂಪದ ಬಂಡೆಗಲ್ಲು ಶಾಸನವೊಂದು ಪತ್ತೆಯಾಗಿದ್ದು, ಇದು ಮೌರ್ಯರ ಆಳ್ವಿಕೆಯ ಇತಿಹಾಸ ಅಧ್ಯಯನಕ್ಕೆ ಮಹತ್ವದ ಸಾಕ್ಷ್ಯವಾಗಿ ಪರಿಣಮಿಸಿದೆ.
ನಿಟ್ಟೂರು ಗ್ರಾಮದ ಸುಕ್ರದಪ್ಪನ ಬೆಟ್ಟದ ಹೊಲದಲ್ಲಿ ಈ ಬಂಡೆಗಲ್ಲು...
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಕಾಂಗ್ರೆಸ್ ಬೆಂಬಲವನ್ನು ಕೋರಿದೆ ಎಂದು ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಈ ಹಿನ್ನೆಲೆ, ಭಾರತೀಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...