ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ದಾವಣಗೆರೆ: ಮಠದ ಹಾಸ್ಟೆಲ್ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆ ವಿಶೇಷ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಹರಿಹರದ ವೀರಶೈವ ಲಿಂಗಾಯತ...
ಹಿಂದೂ ಧರ್ಮದ ಪ್ರತಿಯೊಂದು ಸಂಪ್ರದಾಯಕ್ಕೂ ತನ್ನದೇ ಆದ ಆಧ್ಯಾತ್ಮಿಕ ಅರ್ಥ ಹಾಗೂ ವೈಜ್ಞಾನಿಕ ಹಿನ್ನೆಲೆ ಇದೆ.
ಪೂಜೆಯ ಧೂಪ, ದೀಪ ಮತ್ತು ನೈವೇದ್ಯಗಳ ನಂತರ ಸಮರ್ಪಿಸಲಾಗುವ ಆರತಿ, ಭಕ್ತಿಯ ಪರಮ ಹಂತವಾಗಿ ಪರಿಗಣಿಸಲಾಗುತ್ತದೆ. ದೇವರ...
ದಾವಣಗೆರೆ: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರ ಬಂಧನಕ್ಕೆ ವಾರೆಂಟ್ ಹೊರಡಿಸಿದೆ.
ಪ್ರಕರಣದ ವಿಚಾರಣೆಗೆ ಪದೇಪದೇ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂತೋಷ್ ಗಜಾನನ...
ಬೆಂಗಳೂರು: ದೇಶದ ಅತ್ಯಂತ ಸಂವೇದನಾಶೀಲ ಭದ್ರತಾ ವಲಯಗಳಲ್ಲಿ ಒಂದಾದ ಇಸ್ರೋ ಐಸೈಟ್ ಕ್ಯಾಂಪಸ್ ಬಳಿ ನಿಷೇಧಿತ ‘ನೋ ಡ್ರೋನ್ ಝೋನ್’ನಲ್ಲಿ ಅಪರಿಚಿತ ಡ್ರೋನ್ ಹಾರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಮೇ 2ರಂದು ಬೆಳಿಗ್ಗೆ...
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹುಲಿ ಸಂರಕ್ಷಿತ ಪ್ರದೇಶವಾದ ಬಿಳಿಗಿರಿರಂಗನ ಬೆಟ್ಟ (BRT) ಅರಣ್ಯದಲ್ಲಿ ಪ್ರವಾಸಿಗರಿಗೆ ರೋಮಾಂಚನಕಾರಿ ದೃಶ್ಯ ಕಂಡುಬಂದಿದೆ.
ಯಳಂದೂರು ತಾಲೂಕಿನ ಕೆ.ಗುಡಿ ಅರಣ್ಯ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಸಫಾರಿ ವಾಹನ...
ಬೆಂಗಳೂರು: ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆ ನಡೆದಿದೆ.
ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಗುಪ್ತವಾಗಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...