Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ: ಪಿಜಿ ಮಾಲೀಕರಿಂದ ಬಾಡಿಗೆ ಹೆಚ್ಚಳ ಚಿಂತನೆ?

ಬೆಂಗಳೂರು: ಕಮರ್ಷಿಯಲ್ ಸಿಲಿಂಡರ್ ದರದಲ್ಲಿ ಏಕಾಏಕಿ ಭಾರಿ ಏರಿಕೆ ಆಗಿರುವ ಬೆನ್ನಲ್ಲೇ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಪಿಜಿ ಉದ್ಯಮಕ್ಕೂ ಅದರ ಬಿಸಿ ತಟ್ಟಿದೆ. ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆಯನ್ನು ಸುಮಾರು ₹993ರವರೆಗೆ ಹೆಚ್ಚಿಸಿರುವ ಪರಿಣಾಮ...

ಕೊಳ್ಳೇಗಾಲದಲ್ಲಿ ಭೀಕರ ಅಪಘಾತ: ಬಾಲಕ ಸ್ಥಳದಲ್ಲೇ ಸಾವು!

ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ....

ಬೆಳಗಾವಿಯಲ್ಲಿ ಮೂವರು ಯುವಕರ ಮೇಲೆ ತಲ್ವಾರ್ ದಾಳಿ! ಹಳೆಯ ವೈಷಮ್ಯ ಶಂಕೆ?

ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ದಾಳಿಗೆ ಒಳಗಾದವರನ್ನು ವಲಿ ಶೇಖ್, ಇಮಾಮ್...

ಕಳೆದುಹೋದ ಮೊಬೈಲ್‌ಗಳಿಗೆ ಮರುಜೀವ: 769 ಫೋನ್‌ಗಳನ್ನು ಪತ್ತೆಹಚ್ಚಿದ ಪೊಲೀಸ್ ಇಲಾಖೆ!

ಗದಗ: ಜಿಲ್ಲಾ ಪೊಲೀಸ್ ಇಲಾಖೆಯು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಕಳೆದುಹೋಗಿದ್ದ ಹಾಗೂ ಕಳ್ಳತನವಾಗಿದ್ದ 1.13 ಕೋಟಿ ರೂ. ಮೌಲ್ಯದ 769 ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ...

ಅಂತರರಾಜ್ಯ ಮಾದಕ ಜಾಲಕ್ಕೆ ಬ್ರೇಕ್: ಇಬ್ಬರು ಪೆಡ್ಲರ್‌ಗಳು ಬಂಧನ!

ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೌಗೇಶ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಇಬ್ಬರೂ...

ಅಕಾಲಿಕ ಮಳೆಯಿಂದ ಹಾನಿ: ವಿದ್ಯುತ್ ಕಂಬಗಳ ತುರ್ತು ದುರಸ್ತಿಗೆ ಎಸ್.ಆರ್. ಪಾಟೀಲ ಸೂಚನೆ!

ಧಾರವಾಡ:- ಜಿಲ್ಲೆಯಲ್ಲಿ ಸಂಭವಿಸಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಬಿದ್ದು, ತಂತಿಗಳು ಹಾನಿಗೊಳಗಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆ ತಕ್ಷಣ ಕ್ರಮ ಕೈಗೊಂಡು ದುರಸ್ತಿಯನ್ನು ಕೈಗೊಳ್ಳಬೇಕು ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News