ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ತಿರುಚಾಟ ಆರೋಪ ಸಂಬಂಧ ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂ.ಕೆ. ಸ್ಟಾಲಿನ್ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಔಪಚಾರಿಕವಾಗಿ...
ಬೆಂಗಳೂರು: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ”...
ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಘಟನೆಯ ನಂತರ ಸ್ಥಳಕ್ಕೆ ಭೇಟಿ ನೀಡಿದ್ದ ಲೋಕಾಯುಕ್ತ...
ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತಗಳ ಮರುಎಣಿಕೆ ಸಂಬಂಧ ಬಿಜೆಪಿ ವಿರುದ್ಧ ಗಂಭೀರ ಆರೋಪಗಳನ್ನು ಸಿದ್ದರಾಮಯ್ಯ ಹೊರಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರುಎಣಿಕೆ ಪ್ರಕ್ರಿಯೆಯಲ್ಲಿ “ವೋಟ್ ಚೋರಿ” ನಡೆದಿದೆ...
ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ, ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಅಸ್ಥಿರತೆ ಮುಂದುವರಿದಿದೆ. ಇರಾನ್ ಗಲ್ಫ್ ಪ್ರದೇಶದ ಮೇಲೆ ದಾಳಿ ನಡೆಸಿದ ಬಳಿಕ, ಹಾರ್ಮುಜ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...