ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದ್ದು,...
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಜೀವನ, ಯಶಸ್ಸು, ಸಂಬಂಧಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಗಾಢವಾದ ಉಪದೇಶಗಳನ್ನು ನೀಡಿದ್ದಾರೆ.
ವಿಶೇಷವಾಗಿ ಅವರು ಒಬ್ಬ ವ್ಯಕ್ತಿ ಇತರರನ್ನು ಯೋಚನೆಯಿಲ್ಲದೆ, ಕುರುಡಾಗಿ ನಂಬುವ ಅಭ್ಯಾಸ ಬೆಳೆಸಿಕೊಂಡರೆ ಅದು...
ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2026ರ 47ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು...
ಬೆಂಗಳೂರು: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಹೆಚ್ಚಳಗೊಂಡಿದೆ.
ಮಧ್ಯಪ್ರಾಚ್ಯ ಯುದ್ಧದ ಭೀತಿ ಹಾಗೂ ಜಾಗತಿಕ ತೈಲ ಮಾರುಕಟ್ಟೆಯ ಏರಿಳಿತ ಇದರ ಪ್ರಮುಖ...
ಬೆಂಗಳೂರು: ತುಮಕೂರು ರಸ್ತೆ ಮತ್ತು ಪೀಣ್ಯ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಪ್ರಮುಖ ಸೂಚನೆ ನೀಡಲಾಗಿದೆ.
ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಇಂದಿನಿಂದ ಮುಂದಿನ 4 ದಿನಗಳ ಕಾಲ ಸಂಪೂರ್ಣ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ...
ಗದಗ: ಬೆಂಗಳೂರಿನಿಂದ ಗದಗ ನಗರಕ್ಕೆ ಬರುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಮಂಗಳವಾರ ಬೆಳಗಿನ ಜಾವ ಗುತ್ತಲ ಸಮೀಪ ನಡೆದಿದೆ.
ಕ್ಷಣಾರ್ಧದಲ್ಲಿ ಸಂಭವಿಸಿದ ಈ ಅವಘಡದಲ್ಲಿ ದೊಡ್ಡ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...