ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ತಹಸೀಲ್ದಾರ್ ಕಚೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ...
ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದ ಲಿಟಲ್ ಚಾಂಪ್ಸ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿಶೇಷ ನೃತ್ಯ ಕಾರ್ಯಕ್ರಮ ನಡೆಯಿತು. ಕೃಷ್ಣನ ವೇಷದಲ್ಲಿ ಅಮರ್ಥ್ಯ ಹುಣಸಿಮರದ ಹಾಗೂ ರಾಧೆಯ ವೇಷದಲ್ಲಿ ಶ್ರೇಯಾ ಕಡ್ಲಿಮಟ್ಟಿ ಆಕರ್ಷಕವಾಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಲಕ್ಷ್ಮೇಶ್ವರ ತಾಲೂಕಿನ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೬ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ (ಸಿಎಆರ್/ಡಿಎಆರ್) ನೇಮಕಾತಿ ಪರೀಕ್ಷೆಯನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ನಗರದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ...
ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಅಭಿವೃದ್ಧಿ ಹೊಂದಲು ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಮಾಸಿಕ ಸಂತೆ ಕಾರ್ಯಕ್ರಮ ಮಹತ್ವದ...
ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರ ದಿನಾಚರಣೆ ಅಂಗವಾಗಿ ೨೦೨೬-೨೭ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಗದಗ ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟು ೧೮ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಬಂದಿದ್ದ ಒಟ್ಟು ೩೨ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಜಿಲ್ಲಾ ಆಯ್ಕೆ ಸಮಿತಿಯು ಅರ್ಹ ಶಿಕ್ಷಕರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಗದಗ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೩ರಂದು ಜಿಲ್ಲಾ ಆಯ್ಕೆ ಸಮಿತಿ ಸಭೆ ನಡೆಯಿತು. ವಿವಿಧ […]
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...