ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಗದಗ: ಜಾತ್ರೆಯಲ್ಲಿ ಸಂಭವಿಸಿದ ದುರ್ಘಟನೆಗೆ ಜಿಲ್ಲಾಡಳಿತದ ನಿರ್ಲಕ್ಷವೇ ಮುಖ್ಯ ಕಾರಣ ಎಂದು ಸಾಮಾಜಿಕ ಮಾಹಿತಿ ಹಕ್ಕುಗಳ ಹೋರಾಟಗಾರ ವಿನೋದ ಶಿದ್ಲಿಂಗ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಾತ್ರೆಯಲ್ಲಿ ಅಪಾಯ ಸಂಭವಿಸುವ ಬಗ್ಗೆ...
ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಅವರು...
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಮುನ್ನಡೆ ಸಾಧಿಸಿದ್ದು, ಬಹುಮತದ ಗಡಿ ದಾಟಿ ಸರ್ಕಾರ ರಚನೆಯತ್ತ ದಾಪುಗಾಲಿಟ್ಟಿದೆ. ಆರಂಭಿಕ ಫಲಿತಾಂಶಗಳ ಪ್ರಕಾರ...
ಚೆನ್ನೈ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ತ್ರಿಕೋನ ಸ್ಪರ್ಧೆ ಸ್ಪಷ್ಟವಾಗಿದ್ದು, ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಭರ್ಜರಿ ಮುನ್ನಡೆ ಸಾಧಿಸಿದೆ. ಇದೇ...
ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಸಂಭವಿಸಿದ ದುರ್ಘಟನೆ ಅತ್ಯಂತ ದುಃಖಕರವಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ...
ಬೆಂಗಳೂರು: ಡಾ. ರಾಜ್‌ಕುಮಾರ್ ಸಮಾಧಿ ಜಾಗದ ವಿವಾದ ಇದೀಗ ಕಾನೂನು ಹಂತ ತಲುಪಿದೆ. ನಟ ಚೇತನ್ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ನಿರ್ಮಾಪಕ ಸಾ.ರಾ ಗೋವಿಂದು ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...