ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಇಂಡಿಯನ್ ಪ್ರೀಮಿಯರ್ ಲೀಗ್ 2026ರ 47ನೇ ಪಂದ್ಯ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ.
ಪ್ಲೇಆಫ್ ಆಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎರಡೂ ತಂಡಗಳಿಗೆ ಈ...
ಗದಗ: ಜಿಲ್ಲೆಯ ಪ್ರಸಿದ್ಧ ಶ್ರೀ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಸಂಭ್ರಮದ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಜಾತ್ರೆಯ ಅತಿ ದೊಡ್ಡ ಆಕರ್ಷಣೆಯಾಗಿದ್ದ ‘ಡ್ಯಾನ್ಸಿಂಗ್ ಫ್ಲೋರ್’ ಮನರಂಜನಾ ಯಂತ್ರವು ಚಾಲನೆಯಲ್ಲಿರುವಾಗಲೇ ತಾಂತ್ರಿಕ ದೋಷದಿಂದ ಮುರಿದು...
ಉತ್ತರ ಕನ್ನಡ: ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡದಲ್ಲಿ ಆಘಾತಕಾರಿ ಘಟನೆ ನಡೆದಿದೆ.
13 ವರ್ಷದ 7ನೇ ತರಗತಿ ವಿದ್ಯಾರ್ಥಿನಿ ಗಂಗುಕವಳಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.
ವಿದ್ಯಾರ್ಥಿನಿಗೆ ಯಾವುದೇ ಗಂಭೀರ ಆರೋಗ್ಯ...
ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಸಂಭವಿಸಿದ ಭೀಕರ ಅವಘಡದಲ್ಲಿ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿದ್ದು, ಬ್ರೇಕ್ಡ್ಯಾನ್ಸ್ ಆಡುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
https://youtu.be/q_L_QSsvOP8?si=qWB8mpe86OsbP8y7
ಘಟನೆಯಲ್ಲಿ ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಗಂಭೀರ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ ಆರ್ಭಟಿಸಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್ ಹಾಗೂ ನಂದಿನಿ ಲೇಔಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ದಿಢೀರನೆ ಭಾರೀ...
ಗದಗ: ತೋಂಟದಾರ್ಯ ಮಠ ಜಾತ್ರೆಯಲ್ಲಿ ಭಾನುವಾರ ರಾತ್ರಿ ಭಾರಿ ಅವಘಡ ಸಂಭವಿಸಿದ್ದು, ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ 18 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಜಾತ್ರೆಯಲ್ಲಿ ಜನಪ್ರಿಯವಾಗಿರುವ ‘ಟೋರಾ-ಟೋರಾ’ (ಡ್ಯಾನ್ಸಿಂಗ್ ಫ್ಲೈ ಜೋಕಾಲಿ)...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...