ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಅನಿಮಿಯಾ ಅಂದರೆ ರಕ್ತಹೀನತೆ ಸಮಸ್ಯೆ ಹೆಚ್ಚುತ್ತಿರುವುದು ವೈದ್ಯರಲ್ಲಿ ಚಿಂತೆಗೆ ಕಾರಣವಾಗಿದೆ.
ಈ ಸಮಸ್ಯೆ ಕೇವಲ ದೌರ್ಬಲ್ಯಕ್ಕೆ ಮಾತ್ರ ಸೀಮಿತವಾಗದೆ, ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಮೇಲೂ ಪರಿಣಾಮ ಬೀರುತ್ತಿದೆ....
ಚಿಕ್ಕಬಳ್ಳಾಪುರ: ಹಣ್ಣು ಹಾಗೂ ತರಕಾರಿ ಬೆಳೆಗೆ ಪ್ರಸಿದ್ಧಿ ಪಡೆದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ದ್ರಾಕ್ಷಿ ಬೆಳೆ ರೈತರಿಗೆ ಸಂತಸ ತಂದಿದೆ.
ಜಿಲ್ಲೆಯಾದ್ಯಂತ ಸುಮಾರು 5,000 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ದ್ರಾಕ್ಷಿ ಬೆಳೆಯಲಾಗಿದ್ದು,...
ಕೋಲಾರ: ಜಿಲ್ಲೆಯ ಹೊರವಲಯದಲ್ಲಿರುವ ಪ್ರಸಿದ್ಧ ಅಂತರಗಂಗೆ ಪ್ರದೇಶದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಈ ಅವಘಡದಿಂದ ಅಪಾರ ಪ್ರಮಾಣದ ಕಾಡು ಸಂಪತ್ತು ನಾಶವಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಪ್ರತಿದಿನ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಭೇಟಿ...
ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವಘಡವೊಂದು ಸಂಭವಿಸಿದೆ.
ಕಾರ್ಯಕ್ರಮದ ವೇದಿಕೆ ಮೇಲಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆರಳಿದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.
ಅದೇ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆ, ತೀವ್ರ ಬಿಸಿಲಿನಲ್ಲಿ ದ್ವಿಚಕ್ರ ವಾಹನ ಸವಾರಿ ಮಾಡುವುದು ಚಾಲಕರಿಗೆ ಸವಾಲಿನ ಕೆಲಸವಾಗಿದೆ.
ಮಧ್ಯಾಹ್ನದ ಹೊತ್ತಿನಲ್ಲಿ ಹೆಚ್ಚಾಗುವ ಶಾಖ ದೇಹವನ್ನು ಬೇಗನೆ ದಣಿಗೊಳಿಸಿ, ಗಮನ ವಿಚಲಿತಗೊಳಿಸುವ ಮೂಲಕ...
ಬೆಂಗಳೂರು: ಅಕ್ರಮ ಸಂಬಂಧ ಬಯಲಾದ ನಂತರ ತನ್ನ ಆರು ತಿಂಗಳ ಗರ್ಭಿಣಿ ಪತ್ನಿಯನ್ನೇ ಮನೆಯಿಂದ ಹೊರಹಾಕಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಜಗದೀಪ್ (42) ವಿರುದ್ಧ ಪತ್ನಿ ಶ್ವೇತಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...