ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆ ವಿಚಾರದಲ್ಲಿ ಹೊಸ ರಾಜಕೀಯ ತಿರುವು ಕಾಣಿಸಿಕೊಂಡಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದರೂ, ಈಗ ಬಿಜೆಪಿ ಆಡಳಿತದಲ್ಲೇ ವಿರೋಧದ ನಿರ್ಣಯ...
ಗದಗ: ಮಗನು ತಂದೆಯ ಅಸ್ತಿತ್ವದ ಮುಂದುವರಿಕೆಯ ವಾರಸುದಾರನಾಗಿದ್ದನ್ನು ಮಕ್ಕಳು ಮರೆಯಬಾರದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು. “ಮಗ ತಂದೆಯ ಪ್ರತಿರೂಪ” ಎಂಬುದು ಕೇವಲ...
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸಾವಿರಾರು ಕಾರ್ಮಿಕರಿಗೆ ಬಹುಕಾಲದ ನಿರೀಕ್ಷೆ ಇಂದು ಕೊನೆಗೂ ನೆರವೇರಿದೆ. ಮೂರು ವರ್ಷಗಳ ವಿಳಂಬದ ನಂತರ ನೂತನ ಇಎಸ್‌ಐ ಆಸ್ಪತ್ರೆ ಅಧಿಕೃತವಾಗಿ ಕಾರ್ಯಾರಂಭಗೊಂಡಿದೆ.
ಸುಮಾರು ₹101.14 ಕೋಟಿ ವೆಚ್ಚದಲ್ಲಿ ಕೇಂದ್ರ...
ಕಾರವಾರ, ಮೇ 03: ನೂರಾರು ಜನರಿಗೆ ಹೊಸ ಜೀವನ ನೀಡಿದ ವೈದ್ಯನೇ ಕೊನೆಗೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕರ್ನಾಟಕ-ಗೋವಾ ಗಡಿಯ ಡಿಗ್ಗಿ ಗ್ರಾಮದಲ್ಲಿ ನಡೆದಿದೆ. ಡಾ. ಲೆನ್ವರ್ ಲೋಬೋ ಅವರ...
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೇ 4ರಂದು ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ರಾಜ್ಯಗಳ ಜನತೆಯ ತೀರ್ಪು ಬಹಿರಂಗವಾಗಲಿದೆ.
ಚುನಾವಣಾ ಆಯೋಗದ ನಿಯಮಿತ ಪ್ರಕ್ರಿಯೆಯಂತೆ...
ಹುಬ್ಬಳ್ಳಿ: ವ್ಯಾಪಾರ ಮತ್ತು ಶಿಕ್ಷಣದ ಹಬ್ ಆಗಿರುವ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆಯೇ ಪ್ರಶ್ನಾರ್ಥಕವಾಗಿದೆ. ಪೊಲೀಸರೇ ಹಣಕ್ಕಾಗಿ ಜನರನ್ನು ಪೀಡಿಸುತ್ತಿದ್ದಾರೆ, ಅಕ್ರಮ ದಂಧೆಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...