Crime News

ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ...

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

 ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟ ಮತ್ತು ರಾಜಕೀಯ ಬೆಳವಣಿಗೆಗಳ ನಡುವೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಶನಿವಾರ ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲಾ...

ಎರಡು ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಬಂದಿತ್ತು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ತಮಗೆ ಎರಡು ಬಾರಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಬಂದಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದಾಗಿ...

ಶಿಡ್ಲಘಟ್ಟ: ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು!

ಚಿಕ್ಕಬಳ್ಳಾಪುರ: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ರಂದು ವಿವಾಹ ವಾರ್ಷಿಕೋತ್ಸವ...

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆ. ಶಿವಕುಮಾರ್

ಗುವಾಹಟಿ: ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ, ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ನನ್ನ ತಂತ್ರಗಾರಿಕೆಯೇ ಬೇರೆ, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ" ಎಂದು ಡಿಸಿಎಂ...

ಧೋನಿಯಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದೇ ಗುರಿ: ಕೆಎಲ್ ರಾಹುಲ್

ನವದೆಹಲಿ: ಭಾರತದ ಸ್ಟಾರ್ ಕ್ರಿಕೆಟಿಗ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್, ಮಹೇಂದ್ರ ಸಿಂಗ್ ಧೋನಿಯವರಂತೆ ಐಪಿಎಲ್‌ನಲ್ಲಿ ಐದು ಟ್ರೋಫಿಗಳನ್ನು ಗೆಲ್ಲುವುದೇ ತಮ್ಮ ಪ್ರಮುಖ ಗುರಿ ಎಂದು ಹೇಳಿದ್ದಾರೆ. ಇತ್ತೀಚೆಗೆ...

ಮದುವೆ ನೆಪದಲ್ಲಿ ಮೋಸ: ಬೈಕ್ ದರೋಡೆ ಮಾಡುತ್ತಿದ್ದ ಆರೋಪಿಗೆ ಬಂಧನ – 14 ಬೈಕ್‌ಗಳ ಜಪ್ತಿ

ರಾಯಚೂರು: ಮದುವೆ ಬ್ರೋಕರ್ ಎಂಬ ನೆಪದಲ್ಲಿ ಜನರನ್ನು ಕರೆಸಿ ಬೈಕ್ ಹಾಗೂ ಹಣ ಕಸಿದುಕೊಳ್ಳುತ್ತಿದ್ದ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News