ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರ ದಿನಾಚರಣೆ ಅಂಗವಾಗಿ ೨೦೨೬-೨೭ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಗದಗ ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟು ೧೮ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಬಂದಿದ್ದ ಒಟ್ಟು ೩೨ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಜಿಲ್ಲಾ ಆಯ್ಕೆ ಸಮಿತಿಯು ಅರ್ಹ ಶಿಕ್ಷಕರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಗದಗ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೩ರಂದು ಜಿಲ್ಲಾ ಆಯ್ಕೆ ಸಮಿತಿ ಸಭೆ ನಡೆಯಿತು. ವಿವಿಧ […]
ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ನೀಲಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಎಲ್‌ಕೆಜಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಧರಿಸಿ ಎಲ್ಲರ ಗಮನ ಸೆಳೆದರು. ಬಣ್ಣಬಣ್ಣದ ವೇಷಭೂಷಣಗಳಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀಕೃಷ್ಣ ಪರಮಾತ್ಮನ ಭಗವದ್ಗೀತೆಯ ಸಂದೇಶಗಳು ಹಾಗೂ ಜಗಜ್ಯೋತಿ ಬಸವೇಶ್ವರರ ‘ಕಾಯಕವೇ ಕೈಲಾಸ’ ತತ್ವವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮೃದ್ಧ, ಸದೃಢ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಪ್ರಕೋಷ್ಟವು ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ–2026ಕ್ಕೆ ಗಜೇಂದ್ರಗಡ ತಾಲೂಕಿನ ಹಾಳಕೆರೆ ಗ್ರಾಮದ ಶಿಕ್ಷಕ...
ವಿಜಯಸಾಕ್ಷಿ ಸುದ್ದಿ, ರೋಣ: ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಹಕ್ಕುಪತ್ರ ಪಡೆದಿದ್ದರೂ ಕಳೆದ ಸುಮಾರು ೧೩ ವರ್ಷಗಳಿಂದ ನಿವೇಶನ ಹಂಚಿಕೆಯಾಗದೆ ನೂರಾರು ಬಡ ಕುಟುಂಬಗಳು ಸಂಕಷ್ಟದಲ್ಲಿದ್ದು, ಕೂಡಲೇ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ವಸತಿ...
ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ: ಚಿಟ್ ಫಂಡ್ ವ್ಯವಹಾರದ ಬಗ್ಗೆ ಹಲವು ಅನುಮಾನಗಳಿರುವ ಇಂದಿನ ಕಾಲಘಟ್ಟದಲ್ಲಿಯೂ ೧೮ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸಿ ರಾಜ್ಯದ ವಿವಿಧೆಡೆ ೨೦ ಶಾಖೆಗಳನ್ನು ವಿಸ್ತರಿಸಿರುವುದು ಶಿವಸಂಗಮ ಸಂಸ್ಥೆಯ ಪಾರದರ್ಶಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...