ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್ (23) ಎಂದು ಗುರುತಿಸಲಾಗಿದೆ. ಶ್ರೀನಾಥ್ ಡೆಕೊರೇಷನ್ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್ ತಮ್ಮ ಸ್ನೇಹಿತ ವೀರೇಶ್ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]
ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...
ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ತಮಗೆ ಎರಡು ಬಾರಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಬಂದಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದಾಗಿ...
ಚಿಕ್ಕಬಳ್ಳಾಪುರ: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ರಂದು ವಿವಾಹ ವಾರ್ಷಿಕೋತ್ಸವ...
ಗುವಾಹಟಿ: ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ, ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ನನ್ನ ತಂತ್ರಗಾರಿಕೆಯೇ ಬೇರೆ, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ" ಎಂದು ಡಿಸಿಎಂ...
ನವದೆಹಲಿ: ಭಾರತದ ಸ್ಟಾರ್ ಕ್ರಿಕೆಟಿಗ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್, ಮಹೇಂದ್ರ ಸಿಂಗ್ ಧೋನಿಯವರಂತೆ ಐಪಿಎಲ್‌ನಲ್ಲಿ ಐದು ಟ್ರೋಫಿಗಳನ್ನು ಗೆಲ್ಲುವುದೇ ತಮ್ಮ ಪ್ರಮುಖ ಗುರಿ ಎಂದು ಹೇಳಿದ್ದಾರೆ.
ಇತ್ತೀಚೆಗೆ...
ರಾಯಚೂರು: ಮದುವೆ ಬ್ರೋಕರ್ ಎಂಬ ನೆಪದಲ್ಲಿ ಜನರನ್ನು ಕರೆಸಿ ಬೈಕ್ ಹಾಗೂ ಹಣ ಕಸಿದುಕೊಳ್ಳುತ್ತಿದ್ದ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ...
ಬೆಂಗಳೂರು: ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುತ್ತಿದ್ದ ಬೈಕ್ ಸವಾರನಿಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಹುಸ್ಕೂರು ಎಪಿಎಂಸಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...