Crime News

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಮದುವೆ ನೆಪದಲ್ಲಿ ಮೋಸ: ಬೈಕ್ ದರೋಡೆ ಮಾಡುತ್ತಿದ್ದ ಆರೋಪಿಗೆ ಬಂಧನ – 14 ಬೈಕ್‌ಗಳ ಜಪ್ತಿ

ರಾಯಚೂರು: ಮದುವೆ ಬ್ರೋಕರ್ ಎಂಬ ನೆಪದಲ್ಲಿ ಜನರನ್ನು ಕರೆಸಿ ಬೈಕ್ ಹಾಗೂ ಹಣ ಕಸಿದುಕೊಳ್ಳುತ್ತಿದ್ದ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ...

ನೆಲಮಂಗಲ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಹಿಟ್ ಅಂಡ್ ರನ್ʼಗೆ ಬಲಿ..!

ಬೆಂಗಳೂರು: ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುತ್ತಿದ್ದ ಬೈಕ್ ಸವಾರನಿಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಹುಸ್ಕೂರು ಎಪಿಎಂಸಿ...

ವಾಣಿಜ್ಯ ಸಿಲಿಂಡರ್ ದರ ಏರಿಕೆ ಬಡವರ ವಿರೋಧಿ ನೀತಿ: ಕೇಂದ್ರ ಸರ್ಕಾರ ವಿರುದ್ಧ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಮತದಾನ ಮುಗಿದ ತಕ್ಷಣವೇ ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಏರಿಕೆ ಮಾಡಿರುವುದು ಬಡವರ ವಿರೋಧಿ ನೀತಿಯ ಮತ್ತೊಂದು...

KRSನಲ್ಲಿ ಬೋಟ್ ದುರಂತ: ಮೀನು ಹಿಡಿಯಲು ಹೋದ ಯುವಕ ನಾಪತ್ತೆ!

ಮಂಡ್ಯ: ಮೀನುಗಾರಿಕೆಗೆ ದೋಣಿಯಲ್ಲಿ ತೆರಳಿದ್ದ ವೇಳೆ ಬಿರುಗಾಳಿಯ ಅಬ್ಬರಕ್ಕೆ ದೋಣಿ ಮಗುಚಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವಕನನ್ನು ಪಾಂಡವಪುರ ತಾಲೂಕಿನ...

ಜೋಗ್ ಫಾಲ್ಸ್ ನಲ್ಲಿ ಬಂಡೆ ಕುಸಿತ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಪ್ರವಾಸಿಗರು, ಸ್ಥಳೀಯರು

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಫಾಲ್ಸ್‌ನಲ್ಲಿ ಬಂಡೆಯೊಂದು ಕುಸಿದು ಬಿದ್ದ ಪರಿಣಾಮ ಭಾರೀ ಶಬ್ದ ಉಂಟಾಗಿ ಪ್ರವಾಸಿಗರು ಹಾಗೂ ಸ್ಥಳೀಯರು ಬೆಚ್ಚಿಬಿದ್ದ ಘಟನೆ ನಡೆದಿದೆ. ಜೋಗ್ ಜಲಪಾತದ ರಾಕೆಟ್ ಫಾಲ್ಸ್ ಭಾಗದಲ್ಲಿ ಬಂಡೆಯ ಒಂದು...

ಪಶ್ಚಿಮ ಬಂಗಾಳ ಮತ ಎಣಿಕೆ ಸಿಬ್ಬಂದಿ ನೇಮಕ ವಿವಾದ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ (ಪಿಎಸ್ಯು) ನೌಕರರನ್ನು ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News