Crime News

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

Political News

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

Cinema

Dharwad News

Gadag News

Trending

ಪಶ್ಚಿಮ ಬಂಗಾಳ ಮತ ಎಣಿಕೆ ಸಿಬ್ಬಂದಿ ನೇಮಕ ವಿವಾದ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ (ಪಿಎಸ್ಯು) ನೌಕರರನ್ನು ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ...

ರಸ್ತೆ ದಾಟುವಾಗಲೇ ದುರಂತ: ತಲೆ ಸುತ್ತಿ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದು ಸಾವು!

ಬೆಂಗಳೂರು: ರಸ್ತೆ ದಾಟಲು ಕಾಯುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ವಿದ್ಯಾರ್ಥಿಯೊಬ್ಬ ಖಾಸಗಿ ಬಸ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವರುಣ್ (16) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ...

ಧರ್ಮಸ್ಥಳ ಕುರಿತು ಅವಹೇಳನ ಆರೋಪ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎಂಬವರು ನೀಡಿದ ದೂರು ಆಧಾರವಾಗಿ ಬೆಂಗಳೂರಿನ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು...

ಡಿ.ಕೆ. ಶಿವಕುಮಾರ್ ಕುಟುಂಬದಲ್ಲಿ ಸಂತಸ: ಗಮನ ಸೆಳೆದ ತೇಜಸ್ವಿ ಸೂರ್ಯ ಪೋಸ್ಟ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಡಿಸಿಎಂ ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಈ ವಿಚಾರ ತಿಳಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ ಡಿ.ಕೆ....

ಪತ್ನಿ ಚಿನ್ನಾಭರಣ ಸಮೇತ ಪರಾರಿ: ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!

ತುಮಕೂರು: ಕುಟುಂಬ ಕಲಹದ ಹಿನ್ನೆಲೆ ಮನನೊಂದು ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ...

ಡಾಲಿ ಧನಂಜಯ್ ಮನೆಗೆ ಗಂಡು ಮಗು ಆಗಮನ ಸಂತೋಷದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ಕುಟುಂಬ

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ಡಾ. ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದ್ದು, ಕುಟುಂಬದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ಸಂತಸದ ಸುದ್ದಿಯನ್ನು ಧನಂಜಯ್ ಅವರು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇತ್ತೀಚೆಗಷ್ಟೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News