Crime News

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಡಿ.ಕೆ. ಶಿವಕುಮಾರ್ ಕುಟುಂಬದಲ್ಲಿ ಸಂತಸ: ಗಮನ ಸೆಳೆದ ತೇಜಸ್ವಿ ಸೂರ್ಯ ಪೋಸ್ಟ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಡಿಸಿಎಂ ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಈ ವಿಚಾರ ತಿಳಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ ಡಿ.ಕೆ....

ಪತ್ನಿ ಚಿನ್ನಾಭರಣ ಸಮೇತ ಪರಾರಿ: ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!

ತುಮಕೂರು: ಕುಟುಂಬ ಕಲಹದ ಹಿನ್ನೆಲೆ ಮನನೊಂದು ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ...

ಡಾಲಿ ಧನಂಜಯ್ ಮನೆಗೆ ಗಂಡು ಮಗು ಆಗಮನ ಸಂತೋಷದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ಕುಟುಂಬ

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ಡಾ. ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದ್ದು, ಕುಟುಂಬದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ಸಂತಸದ ಸುದ್ದಿಯನ್ನು ಧನಂಜಯ್ ಅವರು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇತ್ತೀಚೆಗಷ್ಟೇ...

42°C ಹಿಟ್‌ವೇವ್ ಎಚ್ಚರಿಕೆ ನಡುವೆಯೂ ಇಂದು ಬೆಂಗಳೂರಿನಲ್ಲಿ ಮಳೆಯ ಅಬ್ಬರ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಆಲಿಕಲ್ಲು ಸಹಿತ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಂದೆಡೆ ಮಳೆ,...

ಡಿ. ಸುಧಾಕರ್​​ ಆರೋಗ್ಯದ ಬಗ್ಗೆ ಬಿಗ್​​ ಅಪ್ಡೇಟ್ ನೀಡಿದ ಸಹೋದರ

ಬೆಂಗಳೂರು/ಚಿತ್ರದುರ್ಗ: ಶ್ವಾಸಕೋಶದ ಗಂಭೀರ ಸೋಂಕಿನಿಂದ ಜೀವ-ಮರಣ ಹೋರಾಟ ನಡೆಸುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯದಲ್ಲಿ ಮಹತ್ವದ ಚೇತರಿಕೆ ಕಂಡುಬಂದಿದೆ. ಕೆಲ ದಿನಗಳಿಂದ ಆತಂಕದಲ್ಲಿ ಕಾಯುತ್ತಿದ್ದ ಅಭಿಮಾನಿಗಳಿಗೆ ಇದೀಗ...

ಶಾಸಕ ನೇಮಿರಾಜ್ ನಾಯ್ಕ ವಿರುದ್ಧ 30% ಕಮಿಷನ್ ಆರೋಪ

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪುರಸಭೆಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ರೇಷ್ಮಾ ಸಿಕಂದರ್ ಅವರಿಗೆ ಅಭಿನಂದನೆ ಸಲ್ಲಿಸಿದ ಬಳಿಕ, ಹಾಲಿ ಶಾಸಕ ನೇಮಿರಾಜ್ ನಾಯ್ಕ ವಿರುದ್ಧ ಗಂಭೀರ ಆರೋಪಗಳನ್ನು ಮಾಜಿ ಶಾಸಕ ಭೀಮಾನಾಯ್ಕ ಮಾಡಿದ್ದಾರೆ. ಪಟ್ಟಣದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News