Crime News

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಶಾಸಕ ನೇಮಿರಾಜ್ ನಾಯ್ಕ ವಿರುದ್ಧ 30% ಕಮಿಷನ್ ಆರೋಪ

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪುರಸಭೆಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ರೇಷ್ಮಾ ಸಿಕಂದರ್ ಅವರಿಗೆ ಅಭಿನಂದನೆ ಸಲ್ಲಿಸಿದ ಬಳಿಕ, ಹಾಲಿ ಶಾಸಕ ನೇಮಿರಾಜ್ ನಾಯ್ಕ ವಿರುದ್ಧ ಗಂಭೀರ ಆರೋಪಗಳನ್ನು ಮಾಜಿ ಶಾಸಕ ಭೀಮಾನಾಯ್ಕ ಮಾಡಿದ್ದಾರೆ. ಪಟ್ಟಣದ...

ಬೆಂಗಳೂರು ಗಾಳಿ ಇನ್ನೂ ಅಪಾಯದ ಅಂಚಿನಲ್ಲಿ: AQI 109… ಹುಬ್ಬಳ್ಳಿಯಲ್ಲಿ ಭಾರೀ ಸುಧಾರಣೆ!

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದ್ದರೂ, ಆರೋಗ್ಯದ ದೃಷ್ಟಿಯಿಂದ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ AQI 109ಕ್ಕೆ ತಲುಪಿದ್ದು, ಸಂಖ್ಯಾಶಃ...

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ 4 ದಿನ ಬಂದ್: ಪರ್ಯಾಯ ಮಾರ್ಗ ಘೋಷಣೆ!

ಬೆಂಗಳೂರು: ನಗರದಲ್ಲಿ ಪ್ರಮುಖ ಸಂಚಾರ ಮಾರ್ಗವಾಗಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ನಾಲ್ಕು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಮತ್ತು ಅಂತಿಮ ಲೋಡ್ ಟೆಸ್ಟಿಂಗ್...

ನವಿಲುಗಳ ಬಳಿಕ ಕೋಳಿಗಳ ಸಾವು: ತುಮಕೂರಿನಲ್ಲಿ H5N1 ಅಲರ್ಟ್, 5 ಗ್ರಾಮಗಳು ಸೀಲ್!

ತುಮಕೂರು: ಜಿಲ್ಲೆಯಲ್ಲಿ H5N1 ಹಕ್ಕಿಜ್ವರ ಆತಂಕ ತೀವ್ರಗೊಂಡಿದೆ. 44 ನವಿಲುಗಳ ಸಾವಿನ ನಂತರ ಈಗ ಕೋಳಿಗಳ ಸಾವು ವರದಿಯಾಗಿದ್ದು ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಬೊಮ್ಮನಹಳ್ಳಿ ಗ್ರಾಮದ ಕೋಳಿ ಫಾರಂನಲ್ಲಿ ಒಂದೇ ವೇಳೆ ಸುಮಾರು 30...

ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ! ಕ್ಯಾನ್ಸರ್ ಬಗ್ಗೆ ಇರಲಿ ಎಚ್ಚರ

ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ವೈದ್ಯರ ಪ್ರಕಾರ, ಜನರ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಗಳಲ್ಲಿನ ಬದಲಾವಣೆಗಳು ಈ ಅಪಾಯವನ್ನು ಹೆಚ್ಚಿಸುತ್ತಿವೆ. ತಂಬಾಕು ಬಳಕೆ ಮತ್ತು ಧೂಮಪಾನವು ಕ್ಯಾನ್ಸರ್‌ಗೆ...

ಗ್ಯಾಸ್ ಬೆಲೆ ಏರಿಕೆ ಮಾಡಿ ಸೌದೆ ಭಾಗ್ಯ ಕೊಟ್ಟ ಬಿಜೆಪಿ: ಡಿಕೆ ಶಿವಕುಮಾರ್ ವಾಗ್ದಾಳಿ!

ಬೆಂಗಳೂರು: ಗ್ಯಾಸ್ ಬೆಲೆ ಏರಿಕೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಮುಗಿಯುವುದನ್ನು ಕಾಯುತ್ತಿದ್ದ ಬಿಜೆಪಿಗರು, ತಕ್ಷಣವೇ ಗ್ಯಾಸ್ ಬೆಲೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News