Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ನಿಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಯತ್ನ; ಚಾಮರಾಜನಗರದಲ್ಲಿ ಪುತ್ರನ ಭೀಕರ ಕೃತ್ಯ ಬಯಲು

ಚಾಮರಾಜನಗರ: ಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಪುತ್ರನೊಬ್ಬ ಸಿದ್ಧತೆ ನಡೆಸಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದು, ಪೊಲೀಸರ...

ಚಿಕನ್ ತರಲು ತೆರಳಿದ್ದ SSLC ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಚಿಕನ್ ತರಲು ಮನೆಬಿಟ್ಟು ತೆರಳಿದ್ದ ಬಾಲಕನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಬಾಗಲೂರು ರಸ್ತೆಯ ವೈಟ್...

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ! ಯಾಕೆ ಗೊತ್ತಾ..?

ಶಿವಮೊಗ್ಗ: ಪ್ರಯಾಣಿಕರಿಂದ ನಿರಂತರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದರೂ, ಹಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಇಂಡಿಗೋ ವಿಮಾನಯಾನ ಸಂಸ್ಥೆ ಶಿವಮೊಗ್ಗ–ಬೆಂಗಳೂರು ನಡುವಿನ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ. ಏಪ್ರಿಲ್ 30ರಂದು ಮಧ್ಯಾಹ್ನ 2.30ಕ್ಕೆ...

ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ದೇಶಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಆಡಳಿತವಲ್ಲ, ಸಂಘಟಿತ ಲೂಟಿ...

“ಖರ್ಗೆ ಮಾತೇ ಅಂತಿಮ”: ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ” ಎಂದು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಎಲ್ಲಾ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ ಎಂದು ಗೃಹ ಸಚಿವ ಡಾ....

ಇಬ್ಬರ ಜಗಳ, ಮೂರನೆಯವನಿಗೆ ಲಾಭ: ಖರ್ಗೆ ಸಿಎಂ ಆಗಲು ಪ್ರಯತ್ನಿಸುತ್ತಿದ್ದಾರೆ – ಆರ್.ಅಶೋಕ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಒಳಕಲಹ ಮತ್ತಷ್ಟು ತೀವ್ರಗೊಂಡಿದ್ದು, ಈ ಬೆಳವಣಿಗೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮುಖ್ಯಮಂತ್ರಿ ಹುದ್ದೆಯತ್ತ ಆಸಕ್ತಿ ತೋರಿದ್ದಾರೆ ಎಂದು ಪ್ರತಿಪಕ್ಷ ನಾಯಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News