Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

ಕೋಲ್ಕತ್ತಾ: ಅಕ್ರಮಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಸಲು ಆದೇಶಿಸಿದೆ. ಡೈಮಂಡ್ ಹಾರ್ಬರ್ ಹಾಗೂ ಮಗ್ರಹತ್ ಪಶ್ಚಿಮ ಕ್ಷೇತ್ರಗಳಲ್ಲಿ ನಡೆದ...

ಬಾಗಲಕೋಟೆಯಲ್ಲಿ ವಿಚಿತ್ರ ಘಟನೆ: ಜಾತ್ರೆ ಪಟ್ಟಿ ಹಣ ಕೊಡದ ಕುಟುಂಬಗಳಿಗೆ ಬಹಿಷ್ಕಾರ!

ಬಾಗಲಕೋಟೆ: ಹನುಮಂತ ದೇವರ ಓಕುಳಿ ಜಾತ್ರೆಗೆ ಪಟ್ಟಿ ಹಣ ನೀಡದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿನಿಂದ ಬಹಿಷ್ಕಾರ ಹಾಕಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಿರಿಯರು ಜಾತ್ರೆ ವೆಚ್ಚಕ್ಕಾಗಿ...

ಶಿವಮೊಗ್ಗ–ಬೆಂಗಳೂರು ಇಂಡಿಗೋ ಹಾರಾಟ ಸ್ಥಗಿತ: 33 ತಿಂಗಳಲ್ಲಿಯೇ ಸೇವೆ ಬಂದ್!

ಶಿವಮೊಗ್ಗ: ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರೂ, ಇಂಡಿಗೋ ಸಂಸ್ಥೆ ಶಿವಮೊಗ್ಗ–ಬೆಂಗಳೂರು ನಡುವಿನ ತನ್ನ ಹಾರಾಟ ಸೇವೆಯನ್ನು ಸ್ಥಗಿತಗೊಳಿಸಿದೆ. ಏಪ್ರಿಲ್ 30ರಂದು ಮಧ್ಯಾಹ್ನ 2:30ಕ್ಕೆ ಕೊನೆಯ ಹಾರಾಟ ನಡೆದಿದ್ದು, ಕೇವಲ 33 ತಿಂಗಳಲ್ಲೇ ಈ ಸೇವೆ...

ಡಿಕೆಶಿ ಕುಟುಂಬಕ್ಕೆ ಸಂತಸದ ಸುದ್ದಿ: ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನನ!

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಸಂತಸದ ಕ್ಷಣಗಳು ಮನೆಮಾಡಿವೆ. ಅವರ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು,, ಮೊಮ್ಮಗಳನ್ನು ನೋಡಲು...

2 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಮೊಬೈಲ್ ಬೇಡ! ಮಕ್ಕಳಿಗೆ ಮಾತು ತಡವಾಗಲು ಇದು ಕಾರಣ

ಇಂದಿನ ಡಿಜಿಟಲ್ ಯುಗದಲ್ಲಿ ಚಿಕ್ಕ ಮಕ್ಕಳ ಕೈಯಲ್ಲಿ ಮೊಬೈಲ್, ಟ್ಯಾಬ್, ಲ್ಯಾಪ್‌ಟಾಪ್ ಸಾಮಾನ್ಯವಾಗಿರುವ ನಡುವೆಯೇ, ಸ್ಕ್ರೀನ್ ಟೈಮ್ ಹೆಚ್ಚಾದರೆ ಮಕ್ಕಳ ಮಾತಿನ ಬೆಳವಣಿಗೆಗೆ ಹಾನಿ ಉಂಟಾಗಬಹುದು ಎಂದು ಹೊಸ ಅಧ್ಯಯನವು ಎಚ್ಚರಿಸಿದೆ. ಚಂಡೀಗಢದ ಪೋಸ್ಟ್...

ನಿಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಯತ್ನ; ಚಾಮರಾಜನಗರದಲ್ಲಿ ಪುತ್ರನ ಭೀಕರ ಕೃತ್ಯ ಬಯಲು

ಚಾಮರಾಜನಗರ: ಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಪುತ್ರನೊಬ್ಬ ಸಿದ್ಧತೆ ನಡೆಸಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದು, ಪೊಲೀಸರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News