ಬೆಂಗಳೂರು:- ಡಿಕೆಶಿಗೆ ಎಲ್ಲಾ ರೀತಿಯ ರಾಜಕೀಯ ಜ್ಞಾನ ಇದೆ, ಅವರೇನು ಹೊಸಬರಲ್ಲ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬಿಹಾರದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಭಾಗಿಯಾದ ವಿಚಾರ ಮತ್ತು ಡಿ.ಕೆ ಶಿವಕುಮಾರ್ ಅವರನ್ನ ಬಿಟ್ಟು...
ಬೆಂಗಳೂರು:- ನಾಯಿಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ...
ಕೋಲ್ಕತ್ತಾ:- ಅಮಿತ್ ಶಾ ತಲೆ ಕತ್ತರಿಸಿ, ಟೇಬಲ್ ಮೇಲೆ ಪ್ರದರ್ಶನಕ್ಕೆ ಇಡಬೇಕು ಎಂದು ಹೇಳುವ ಮೂಲಕ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ನಾಲಿಗೆ ಹರಿಬಿಟ್ಟಿದ್ದಾರೆ.
ಭಾರತಕ್ಕೆ ಬಾಂಗ್ಲಾ ಪ್ರದೇಶಗಳ ಒಳನುಸುಳುವಿಕೆ ಕುರಿತು ಸುದ್ದಿಗಾರರೊಂದಿಗೆ...
ಮೈಸೂರು:- ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮೊದಲು ಈ ಕೆಲಸ ಮಾಡಿ ಬಳಿಕ ದಸರಾ ಉದ್ಘಾಟಿಸಲಿ ಎಂದು ಯದುವೀರ್ ಒಡೆಯರ್ ಆಗ್ರಹಿಸಿದರು.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟನೆಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಸಾಂಪ್ರದಾಯಿಕ ಕುಟುಂಬ ವ್ಯವಸ್ಥೆಗಳ ಕುಸಿತ ಮತ್ತು ಬದಲಾಗುತ್ತಿರುವ ಸಾಮಾಜಿಕ ಮೌಲ್ಯಗಳ ಕೊರತೆಯಿಂದ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿದೆ. ವಯಸ್ಸಿನ ಮುಸ್ಸಂಜೆಯಲ್ಲಿರುವ ವೃದ್ಧರ ಜೀವನಕ್ಕೆ ಶಿವರತ್ನ ವೃದ್ಧಾಶ್ರಮ ದಾರಿದೀಪವಾಗಿದೆ. ಇಂತಹ ಸಮಾಜಮುಖಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರೈತರ ಮುಂಗಾರಿನ ನೆಚ್ಚಿನ ಬೆಳೆ ಹೆಸರು ಬೆಳೆಯೂ ಇಲ್ಲದೆ, ಗುಣಮಟ್ಟದ ಕಾರಣದಿಂದ ಬೆಲೆಯೂ ಇಲ್ಲದ್ದರಿಂದ ಹೆಸರು ಬೆಳೆದ ರೈತರ ಬದುಕು ಹಸನಾಗದಂತಾಗಿದೆ.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಾದ ಸಕಾಲಿಕ ಮಳೆಗೆ ವಾಣಿಜ್ಯ...
ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನದ ಮಾತು (ಮನ್ ಕೀ ಬಾತ್) ಕಾರ್ಯಕ್ರಮ ಹಾಗೂ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 1ರಂದು ನಡೆಯುವ ಸಮಾವೇಶದ...
ಬೆಂಗಳೂರು:- ವಿಜಯಲಕ್ಷ್ಮಿ ದರ್ಶನ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...