Crime News

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ವಚನ ಸಾಹಿತ್ಯಕ್ಕೆ ಕಲಬುರ್ಗಿ ಕೊಡುಗೆ ಅಪಾರ : ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ಸಾಹಿತ್ಯ, ವಚನ ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರು ಸಲ್ಲಿಸಿದ ಸೇವೆ ಅಪಾರ ಮತ್ತು ಅನುಪಮವಾದದ್ದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು...

ಶರಣರ ಆದರ್ಶ ದಾಂಪತ್ಯಕ್ಕೆ ದಾರಿದೀಪ: ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ೧೨ನೇ ಶತಮಾನದ ಶರಣರ ತತ್ವಾದರ್ಶಗಳನ್ನು ನೂತನ ದಂಪತಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಗೌರವದಿಂದ ಬದುಕು ಸಾಗಿಸಬೇಕು ಎಂದು ಮುಂಡರಗಿಯ ನಾಡೋಜ ಡಾ. ಅನ್ನದಾನೀಶ್ವರ...

ಆಹಾರದ ಅರಿವಿಲ್ಲದಿದ್ದರೆ ದೇಶದ ಭವಿಷ್ಯ ಅಭದ್ರ: ಡಾ. ಸಾವಿತ್ರಿ ಬ್ಯಾಡಗಿ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿನ ದಿನಗಳಲ್ಲಿ ಆಹಾರ ಸಂಸ್ಕರಣೆ ಹಾಗೂ ಕಲಬೆರಕೆಯಿಂದ ಆಹಾರ ಪದಾರ್ಥಗಳು ವಿಷಕಾರಿಯಾಗುತ್ತಿರುವ ಆತಂಕಕಾರಿ ಬೆಳವಣಿಗೆ ಕಂಡುಬರುತ್ತಿದೆ. ಯುವಜನರಿಗೆ ಆರೋಗ್ಯಕರ ಆಹಾರದ ಕುರಿತು ಸೂಕ್ತ ಅರಿವು ಇಲ್ಲದಿದ್ದರೆ ದೇಶದ ಭವಿಷ್ಯವೇ...

ಮೌಲ್ಯಗಳೊಂದಿಗೆ ಸಾಧನೆ ಮಾಡಿದರೆ ಬದುಕು ಸಾರ್ಥಕ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಸಂಸ್ಕೃತಿಯ ಮೌಲ್ಯಗಳು ಜಗತ್ತಿಗೇ ಮಾದರಿಯಾಗಿದ್ದು, ಮಕ್ಕಳು ಬಾಲ್ಯದಲ್ಲಿಯೇ ಹಿರಿಯರ ಮಾರ್ಗದರ್ಶನ ಪಡೆದು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಚಿಂತಕಿ ಸುರೇಖಾ ರಾಜಣ್ಣ ಮಲ್ಲಾಡದ...

Farmers Loan Waiver: ರೈತರ ಸಾಲ ಮನ್ನಾಕ್ಕೆ ಸರ್ವಪಕ್ಷ ನಿಯೋಗ ದೆಹಲಿಗೆ; ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಪರಿಹಾರ ಮತ್ತು ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ ಎಂದು ಪ್ರಧಾನಮಂತ್ರಿಗಳೇ ಹೇಳಿರುವ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಹಾಗೂ ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಆಗ್ರಹಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. […]

ಗದಗ ಜಿಲ್ಲೆಯಲ್ಲಿ 5,805 ನಾಯಿ ಕಡಿತ ಪ್ರಕರಣ : ರೇಬೀಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಜುಲೈವರೆಗೆ ಬರೋಬ್ಬರಿ 5,805 ನಾಯಿ ಕಡಿತ ಹಾಗೂ 213 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಸಾಂಕ್ರಾಮಿಕ ಮತ್ತು ಪ್ರಾಣಿಜನ್ಯ ರೋಗಗಳ ನಿಯಂತ್ರಣಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News